Daily Horoscope

ಹೆತ್ತವರು ಯಾರೆಂಬ ಪ್ರಕರಣದಲ್ಲಿ ಧನುಷ್ ನಿರಾಳ

Webdunia
ಮಂಗಳವಾರ, 21 ಮಾರ್ಚ್ 2017 (08:52 IST)
ಚೆನ್ನೈ:  ಸೂಪರ್ ಸ್ಟಾರ್ ರಜನೀಕಾಂತ್ ಅಳಿಯ ಧನುಷ್ ತಮ್ಮ ಪುತ್ರನೆಂದು ಮಧುರೈ ಮೂಲದ ದಂಪತಿ ಮಾಡುತ್ತಿದ್ದ ವಾದಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ತಮಿಳು ಚಿತ್ರ ನಟ ಧನುಷ್ ಸದ್ಯಕ್ಕೆ ನಿರಾಳರಾಗಿದ್ದಾರೆ.

 

ಮಧುರೈ ಮೂಲದ ಕದಿರೇಶನ್ ದಂಪತಿ ಧನುಷ್ ತಮ್ಮ ಪುತ್ರ ಚಿಕ್ಕವನಿದ್ದಾಗ ಮನೆ ಬಿಟ್ಟು ಹೋಗಿದ್ದ. ಚಿತ್ರರಂಗಕ್ಕೆ ಬಂದ ಮೇಲೆ ನಮ್ಮನ್ನು ಮರೆತಿದ್ದಾನೆ. ಅವನಿಂದ ಜೀವನಾಂಶ ಕೊಡಿಸಿ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಧನುಷ್ ಈ ವಾದವನ್ನು ಒಪ್ಪಿರಲಿಲ್ಲ.

 
ನ್ಯಾಯಾಲಯ ಕದಿರೇಶನ್ ದಂಪತಿ ಹೇಳಿದ ಮಚ್ಚೆ ಗುರುತು ಧನುಷ್ ದೇಹದಲ್ಲಿದೆಯೇ ಎಂದು ಪರೀಕ್ಷಿಸಲು ಆದೇಶಿಸಿದ್ದರು. ಆದರೆ  ಕದಿರೇಶನ್ ದಂಪತಿ ಹೇಳಿದ ಮಚ್ಚೆ ಗುರುತು ಧನುಷ್ ದೇಹದ ಮೇಲಿರಲಿಲ್ಲ ಎಂದು ಪತ್ತೆಯಾಗಿದೆ.  ಈ ಹಿನ್ನಲೆಯಲ್ಲಿ ಕದಿರೇಶನ್ ದಂಪತಿಗೆ ಹಿನ್ನಡೆಯಾಗಿದೆ. ಧನುಷ್ ಸದ್ಯಕ್ಕೆ ನಿರಾಳರಾಗಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments