ಖ್ಯಾತ ನಟಿಯ ಮನೆ ಒಡೆಯುವ ಕೆಲಸ ಮಾಡಿದರೇ ನಟ ಧನುಷ್?!

Webdunia
ಸೋಮವಾರ, 3 ಫೆಬ್ರವರಿ 2020 (09:18 IST)
ಚೆನ್ನೈ: ಖ್ಯಾತ ನಟಿ ಅಮಲಾ ಪೌಲ್ ಮತ್ತು ಎಎಲ್ ವಿಜಯ್ 2017 ರಲ್ಲಿ ವಿಚ್ಛೇದನ ಪಡೆದುಕೊಂಡಾಗ ಸಿನಿ ರಸಿಕರು ಶಾಕ್ ಗೊಳಗಾಗಿದ್ದರು. ಈ ಸುಂದರ ದಾಂಪತ್ಯಕ್ಕೆ ಹುಳಿ ಹಿಂಡಿದವರು ನಟ ಧನುಷ್ ಎಂದು ವಿಜಯ್ ತಂದೆ, ನಿರ್ಮಾಪಕ ಎಎಲ್ ಅಳಗಪ್ಪನ್ ಆರೋಪಿಸಿದ್ದಾರೆ.


ತಮಿಳು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಳಗಪ್ಪನ್ ತಮ್ಮ ಪುತ್ರ ಮತ್ತು ಅಮಲಾ ವಿಚ್ಛೇದನ ಪಡೆಯಲು ಧನುಷ್ ಕಾರಣ. ಅಮಲಾ ಮದುವೆ ಬಳಿಕ ಸಿನಿಮಾದಿಂದ ದೂರವಿರಲು ತೀರ್ಮಾನಿಸಿದ್ದರು. ಆದರೆ ಧನುಷ್ ತಮ್ಮ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ಅಮಲಾಗೆ ಮುಖ್ಯ ಪಾತ್ರ ನಿರ್ವಹಿಸಲು ಆಫರ್ ನೀಡಿದರು.

ಆ ಸಂದರ್ಭದಲ್ಲಿ ನಾನು ಮತ್ತು ನನ್ನ ಕುಟುಂಬದವರು ಆಕೆಗೆ ಸಿನಿಮಾದಲ್ಲಿ ನಟಿಸಲು ಒಪ್ಪಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಆಕೆ ವಿಚ್ಛೇದನಕ್ಕೆ ಮುಂದಾದರು’ ಎಂದು ಅಳಗಪ್ಪನ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments