Daily Horoscope
✕

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಧನುಷ್ ‘ಜಗಮೆ ತಂತ್ರ’ ಚಿತ್ರ

Webdunia
ಬುಧವಾರ, 13 ಜನವರಿ 2021 (12:43 IST)
ಚೆನ್ನೈ : ನಟ ಧನುಷ್ ಪ್ರಸ್ತುತ ಕಾರ್ತಿಕ್ ನರೈನ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಶೂಟಿಂಗ್ ಇದೀಗ ಪ್ರಾರಂಭವಾಗಿದೆ. ಇದೀಗ ಧನುಷ್ ಅವರ ‘ಜಗಮೆ ತಂತ್ರ’ ಚಿತ್ರ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಈಗಾಗಲೇ ಜನವರಿಯ ಸಂಕ್ರಾಂತಿಯ ದಿನದಂದು ವಿಜಯ್ ಮಾಸ್ಟರ್ ಮತ್ತು ಸಿಂಬು ಈಶ್ವರನ್ ಚಿತ್ರಗಳು ದೀರ್ಘ ವಿರಾಮದ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಹಾಗಾಗಿ ಧನುಷ್ ಅವರ ಜಗಮೆ ತಂತ್ರ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಧನುಷ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments