Webdunia - Bharat's app for daily news and videos

Install App

ಧನುಷ್ ನಿರ್ದೇಶನದ ಎರಡನೇ ಚಿತ್ರ 'ರಾಯನ್' ಜುಲೈ 26ರಂದು ತೆರೆಗೆ

Sampriya
ಬುಧವಾರ, 12 ಜೂನ್ 2024 (14:48 IST)
Photo Courtesy X
ಚೆನ್ನೈ: ಕಾಲಿವುಡ್ ನಟ ಧನುಷ್ ನಟಿಸಿ, ನಿರ್ದೇಶನ ಮಾಡುತ್ತಿರುವ ಬಹುನಿರೀಕ್ಷಿತ ರಾಯನ್ ಸಿನಿಮಾ ಜುಲೈ 26ರಂದು ತೆರೆಯ ಮೇಲೆ ಅಬ್ಬರಿಸಲಿದೆ.

ಈ ಸಿನಿಮಾದ ರಿಲೀಸ್ ಡೇಟ್ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಧನುಷ್‌ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.  ಈ ಕುರಿತು ಚಿತ್ರತಂಡ ಅನೌನ್ಸ್ ಮಾಡಿದೆ.

ಎರಡನೇ ಬಾರಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಧನುಷ್ ನಿರ್ದೇಶನದ ರಾಯನ್ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಯನ್‌ ರಿಲೀಸ್‌ ಬಗ್ಗೆ ಅಪ್‌ಡೇಟ್‌ ಕೊಟ್ಟಿರೋದ್ರಿಂದ ಅಭಿಮಾನಿಗಳಿಗೆ ಖುಷಿಯಾಗಿದೆ.  

ಯನ್ ಸಿನಿಮಾದ ಪೋಸ್ಟರ್‌ನಲ್ಲಿ ಧನುಷ್ ರಗಡ್ ಆಗಿ ಲುಕ್ ಕೊಟ್ಟಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ನಟಿಸಿದ್ದಾರೆ. ನಿತ್ಯಾ ಮೆನನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

2017ರಲ್ಲಿ ಪಾ ಪಾಂಡಿ ಚಿತ್ರವನ್ನು ಧನುಷ್ ನಿರ್ದೇಶನ ಮಾಡಿದ್ದರು. ಧನುಷ್‌ಗೆ ಬೆಸ್ಟ್ ಡೈರೆಕ್ಟರ್ ಅವಾರ್ಡ್ ಕೂಡ ಒಲಿದು ಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments