Webdunia - Bharat's app for daily news and videos

Install App

ಪೋಷಕರು ಎಂದು ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿಗೆ ನೋಟಿಸ್ ಕಳುಹಿಸಿದ ನಟ ಧನುಷ್

Webdunia
ಭಾನುವಾರ, 22 ಮೇ 2022 (10:10 IST)
ಚೆನ್ನೈ: ಟಾಲಿವುಡ್ ನಟ ಧನುಷ್ ಹೆತ್ತವರು ಎಂದು ಹೇಳಿಕೊಂಡು ವೃದ್ಧ ದಂಪತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ ಪ್ರಕರಣ ನಿಮಗೆ ಗೊತ್ತಿರಬಹುದು.

ಮಧುರೈ ಮೂಲದ ವೃದ್ಧ ದಂಪತಿ ಕತಿರೇಷನ್ ಮತ್ತು ಮೀನಾಕ್ಷಿ ಎಂಬವರು ಧನುಷ್ ನಮ್ಮ ಮಗ ಎಂದು ಕೋರ್ಟ್ ಗೆ ದೂರು ಸಲ್ಲಿಸಿದ್ದರು.  ಇದು ಧನುಷ್ ರನ್ನು ಮುಜುಗರಕ್ಕೀಡು ಮಾಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಧನುಷ್ ವೃದ್ಧ ದಂಪತಿಗೆ ತಮ್ಮ ಲಾಯರ್ ಮುಖಾಂತರ ಲೀಗಲ್ ನೋಟಿಸ್ ನೀಡಿದ್ದಾರೆ. ಇಂತಹ ಸುಳ್ಳು ವಾದ ಮಾಡಿ ಪ್ರತಿಷ್ಠೆಗೆ ಕುಂದು ತಂದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments