67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ನಟ ಧನುಷ್

Webdunia
ಮಂಗಳವಾರ, 23 ಮಾರ್ಚ್ 2021 (10:01 IST)
ಚೆನ್ನೈ : ನಿನ್ನೆ ನವದೆಹಲಿಯಲ್ಲಿ 2019ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಘೋಷಣೆ ಮಾಡಲಾಗಿದೆ.

ಇದರಲ್ಲಿ ನಟ ಧನುಷ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಬಾಲಿವುಡ್ ನಟ ಮನೋಜ್ ಬಾಜಪೇಯಿ ಅವರೊಂದಿಗೆ ಹಂಚಿಕೊಂಡಿದ್ದಾರೆ.
ಹಾಗೇ ತ್ಯಾಗರಾಜನ್ ಕುಮರಾಜ ನಿರ್ದೇಶನದ ‘ಸೂಪರ್ ಡಿಲಕ್ಸ್’ ಚಿತ್ರದಲ್ಲಿ ಬಹುಮುಖ ನಟ ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರಕಿದೆ. ಇದಕ್ಕಾಗಿ ನಟ ತಮ್ಮ ನಿರ್ದೇಶಕರಿಗೆ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments