Webdunia - Bharat's app for daily news and videos

Install App

ಕೈವಾ ಟೀಸರ್ ರಿಲೀಸ್: ಕತ್ತಿಯಷ್ಟೇ ಹರಿತ ಧನ್ವೀರ್, ಹೂವಿನಷ್ಟೇ ಮೃದು ಮೇಘಾ ಶೆಟ್ಟಿ!

Webdunia
ಮಂಗಳವಾರ, 14 ನವೆಂಬರ್ 2023 (09:20 IST)
Photo Courtesy: Twitter
ಬೆಂಗಳೂರು: ಜಯತೀರ್ಥ ನಿರ್ದೇಶನದ ಧನ್ವೀರ್ ಗೌಡ ನಾಯಕರಾಗಿರುವ ಕೈವಾ ಸಿನಿಮಾದ ಆಕ್ಷನ್ ಟೀಸರ್ ನಿನ್ನೆ ಲಾಂಚ್ ಆಗಿದೆ.

ಜ್ಯೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಟೀಸರ್ ಲಾಂಚ್ ಮಾಡಿದ್ದಾರೆ. ಟೀಸರ್ ನೋಡಿದರೆ ದನ್ವೀರ್ ಗೆ ಈ ಸಿನಿಮಾದಲ್ಲಿ ಸಖತ್ ರಗಡ್ ಪಾತ್ರ ಎನ್ನುವುದು ಸ್ಪಷ್ಟವಾಗುತ್ತದೆ. ಭರ್ಜರಿ ಫೈಟ್ ಗಳ ಮೂಲಕ ಧನ್ವೀರ್ ಮಿಂಚಿದ್ದಾರೆ. ನಾಯಕಿಯಾಗಿ ಈ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಮಾಸ್ ಹೀರೋನ ಕೂಲ್ ಮಾಡುವ ಹುಡುಗಿಯಾಗಿ ಮೇಘಾ ಕಾಣಿಸಿಕೊಂಡಿದ್ದಾರೆ.

ವಿಶೇಷವೆಂದರೆ ಈ ಸಿನಿಮಾದಲ್ಲಿ ದರ್ಶನ್ ಸಹೋದರ ದಿನಕರ್ ತೂಗುದೀಪ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರವನ್ನು ನೋಡಿದ ತೂಗುದೀಪ ಶ್ರೀನಿವಾಸ್ ಅವರನ್ನು ನೋಡಿದಂತಾಗುತ್ತದೆ ಎಂದು ಹಲವರು ಈಗಾಗಲೇ ಹೇಳುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ಈ ಸಿನಿಮಾದಲ್ಲಿ ‘ಕರಗ’ವನ್ನು ತೋರಿಸಲಾಗಿದ್ದು, ಇಲ್ಲಿಯೇ ನಾಯಕ-ನಾಯಕಿಗೆ ಲವ್ ಶುರುವಾಗುತ್ತದೆ ಎಂದಿದೆ ಚಿತ್ರತಂಡ. ಹೀಗಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments