Webdunia - Bharat's app for daily news and videos

Install App

ನಂ.3 ಗೆ ರೆಡಿಯಾದ್ರು ಯುವ ನಟ ಧನ್ವೀರ್ ಗೌಡ

Webdunia
ಶನಿವಾರ, 8 ಜನವರಿ 2022 (10:08 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ಯುವ ನಟ ಧನ್ವೀರ್ ಗೌಡ ಈಗ ಮೂರನೇ ಸಿನಿಮಾಗೆ ಸಹಿ ಹಾಕಿದ್ದಾರೆ.

ಈಗಾಗಲೇ ಶ್ರೀಲೀಲಾ ಜೊತೆ ‘ಬೈ ಟು ಲವ್’ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಧನ್ವೀರ್ ಗೌಡ ಈಗ ತಮ್ಮ ಪಾಲಿನ ಮೂರನೇ ಸಿನಿಮಾಕ್ಕೆ ಸಜ್ಜಾಗಿದ್ದಾರೆ. ಈ ಸಿನಿಮಾ ಟೈಟಲ್ ಇದೇ ಸಂಕ್ರಾಂತಿಯಂದು ಅಂದರೆ ಜನವರಿ 14 ರಂದು ಮಧ್ಯಾಹ್ನ 2.30 ಕ್ಕೆ ರಿವೀಲ್ ಆಗಲಿದೆ.

ಈ ಸಿನಿಮಾದಲ್ಲಿ ಧನ್ವೀರ್ ಸಖತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ. ಟೈಟಲ್ ಜೊತೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಕೂಡಾ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments