ಕೈವ ಸಿನಿಮಾ ಬಗ್ಗೆ ಅಪಪ್ರಚಾರ: ಖಡಕ್ ಮೆಸೇಜ್ ಕೊಟ್ಟ ನಟ ಧನ್ವೀರ್

Webdunia
ಮಂಗಳವಾರ, 12 ಡಿಸೆಂಬರ್ 2023 (08:36 IST)
ಬೆಂಗಳೂರು: ಧನ್ವೀರ್ ಗೌಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಕೈವ ಸಿನಿಮಾ ಮೊನ್ನೆಯಷ್ಟೇ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
 

ಡಿಸೆಂಬರ್ 8 ರಂದು ಬಿಡುಗಡೆಯಾದ ಕೈವ ಸಿನಿಮಾ ನೈಜ ಘಟನೆಯಾಧಾರಿತ ಕತೆ ಹೊಂದಿದೆ. ಈ ಸಿನಿಮಾದಲ್ಲಿ ನಾಯಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ನಾಯಕ ಸೇಡು ತೀರಿಸಿಕೊಳ್ಳುವ ಕತೆಯಿದೆ.  ಜೊತೆಗೆ ನಾಯಕಿ ಮೇಘಾ ಶೆಟ್ಟಿ ಮುಸ್ಲಿಂ ಯುವತಿಯಾಗಿ ಅಭಿನಯಿಸಿದ್ದಾರೆ.

ಈ ಸಿನಿಮಾದಲ್ಲಿ ಭರ್ಜರಿ ಆಕ್ಷನ್ ಸೀಕ್ವೆನ್ಸ್ ಇದೆ. ನಾಯಕಿಯ ಮೇಲೆ ನಡೆಯುವ ಕ್ರೌರ್ಯವನ್ನೂ ತೋರಿಸಲಾಗಿದೆ. ಇದನ್ನು ನೋಡಿ ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ನೆಗೆಟಿವ್ ರಿವ್ಯೂ ಬರುತ್ತಿದೆ.

ಇದರ ಬಗ್ಗೆ ಚಿತ್ರತಂಡ ತಿರುಗಿಬಿದ್ದಿದೆ. ಸಿನಿಮಾ ನೋಡದೇ ಅಭಿಪ್ರಾಯಕ್ಕೆ ಬರಬೇಡಿ ಎಂದು ಮನವಿ ಮಾಡಿದೆ. ಜೊತೆಗೆ ನಾಯಕ ಧನ್ವೀರ್, ಸ್ಟಾರ್ ನಟರ ಡಿಪಿ ಹಾಕಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಕಾಮೆಂಟ್ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ರೀತಿ ಮಾಡಿ ಸ್ಟಾರ್ ಗಳ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments