Webdunia - Bharat's app for daily news and videos

Install App

ಅಣ್ಣಾವ್ರ ಮೊಮ್ಮಗಳ ‘ನಿನ್ನ ಸನಿಹಕ’ ಇಂದಿನಿಂದ ತೆರೆಗೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (09:11 IST)
ಬೆಂಗಳೂರು: ಡಾ.ರಾಜ್ ಕುಮಾರ್ ವಂಶದ ಮತ್ತೊಂದು ಕುಡಿ ಬೆಳ್ಳಿ ತೆರೆಗೆ ಅಧಿಕೃತವಾಗಿ ಪದಾರ್ಪಣೆ ಮಾಡಿದೆ. ಅಣ್ಣಾವ್ರ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಅಭಿನಯದ ಮೊದಲ ಸಿನಿಮಾ ‘ನಿನ್ನ ಸನಿಹಕೆ’ ಇಂದು ಬಿಡುಗಡೆಯಾಗಿದೆ.


ಡಾ.ರಾಜ್ ಕುಟುಂಬದಿಂದ ಹೆಣ್ಣು ಮಗಳೊಬ್ಬಳು ಸಿನಿಮಾ ರಂಗಕ್ಕೆ ನಟಿಯಾಗಿ ಕಾಲಿಟ್ಟಿರುವುದು ವಿಶೇಷ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಸಾಕಷ್ಟಿದೆ.

ಧನ್ಯಾ ಜೊತೆಗೆ ಸೂರಜ್ ನಾಯಕರಾಗಿ ಅಭಿನಯಿಸಿರುವ ರೊಮ್ಯಾಂಟಿಕ್ ಸಿನಿಮಾ ನಿನ್ನ ಸನಿಹಕೆ ನೋಡಿ ಈಗಾಗಲೇ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಪ್ರೇಕ್ಷಕರ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments