ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

Sampriya
ಬುಧವಾರ, 12 ನವೆಂಬರ್ 2025 (16:56 IST)
Photo Credit X
ಬಾಲಿವುಡ್‌ನ ಖ್ಯಾತ ಜೋಡಿಗಳಲ್ಲಿ ಧರ್ಮೇಂದ್ರ ಹಾಗೂ ಹೇಮಾ ಮಾಲಿನಿ ಕೂಡಾ ಒಂದು. ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದ ಈ ಜೋಡಿ, ಕೊನೆಗೆ ಪ್ರೀತಿಯಲ್ಲಿ ಬಿದ್ದಿತು. ಆದರೆ ದರ್ಮೇಂದ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿತ್ತು. 

ಆದರೆ ಹೇಮಾ ಮಾಲಿನಿ ಪೋಷಕರು ಧರ್ಮೇಂದ್ರ ಜತೆಗೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. 

ನಟಿ ಪ್ರಕಾಶ್ ಕೌರ್ ಅವರನ್ನು ಈಗಾಗಲೇ ಮದುವೆಯಾಗಿದ್ದ ಧರ್ಮೇಂದ್ರಗೆ  ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ ಮತ್ತು ಅಜೀತಾ ಎಂಬ ನಾಲ್ಕು ಮಕ್ಕಳಿದ್ದರು. ಆದರೆ, ಹೇಮಾ ಮಾತ್ರ ಧರ್ಮೇಂದ್ರನನ್ನು ಬಿಟ್ಟಿರಲು ಬಿಡ್ತಿರಲಿಲ್ಲ. ಹೀಗಾಗಿ ಅವಳನ್ನು ಮದುವೆಯಾಗಲು ನಿರ್ಧರಿಸಿದನು. ಹೇಮಾ ಪೋಷಕರಿಂದ ಸಾಕಷ್ಟು ವಿರೋಧವನ್ನು ಎದುರಿಸಿದರು.


ಧರ್ಮೇಂದ್ರ ಈಗಾಗಲೇ ಮದುವೆಯಾಗಿದ್ದರಿಂದ ಮೊದಲ ಪತ್ನಿ ವಿಚ್ಛೇಧನ ನೀಡಲು ನಿರಾಕರಿಸಿದರು. ಇದರಿಂದ ಧರ್ಮೇಂದ್ರ ಹಾಗೂ ಹೇಮಾ ಮಾಲಿನಿ ಮದುವೆಗಾಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವುದು ಏಕೈಕ ಆಯ್ಕೆಯಾಗಿತ್ತು. 

ಹೇಮಾ ಮತ್ತು ಧರ್ಮೇಂದ್ರ ಇಸ್ಲಾಂಗೆ ಮತಾಂತರಗೊಂಡರು ಮತ್ತು 1979 ರಲ್ಲಿ ತಮ್ಮ ನಿಕಾಹ್‌ಗಾಗಿ ತಮ್ಮ ಹೆಸರನ್ನು ದಿಲಾವರ್ ಮತ್ತು ಆಯೇಶಾ ಬಿ ಎಂದು ಬದಲಾಯಿಸಿದರು ಎಂಬ ಸುದ್ದಿಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments