Webdunia - Bharat's app for daily news and videos

Install App

ಈ ವಾರ ಬಿಡುಗಡೆಯಾಗಲಿದೆ ಧೂಮಂ

Webdunia
ಗುರುವಾರ, 22 ಜೂನ್ 2023 (10:48 IST)
ಬೆಂಗಳೂರು: ಕನ್ನಡ ನಿರ್ದೇಶಕ ಪವನ್ ಕುಮಾರ್ ನಿರ್ದೇಶಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಬಹುನಿರೀಕ್ಷಿತ ಧೂಮಂ ಸಿನಿಮಾ ಈ ವಾರ ರಿಲೀಸ್ ಆಗಲಿದೆ.

ಮಲಯಾಳಂ ನಟ ಫಹಾದ್ ಫಾಸಿಲ್ ನಾಯಕರಾಗಿ ಅಭಿನಯಿಸಿರುವ ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಈಗಾಗಲೇ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಫಹಾದ್ ಸಿನಿಮಾಗಳೆಂದರೆ ಅಲ್ಲಿ ಕತೆಯೇ ಜೀವಾಳವಾಗಿರುತ್ತದೆ. ಇನ್ನು, ಪವನ್ ಕುಮಾರ್ ಎಂಥಾ ಪ್ರತಿಭಾವಂತ ನಿರ್ದೇಶಕ ಎನ್ನುವುದು ಲೂಸಿಯಾ ಸಿನಿಮಾದಿಂದಲೇ ಎಲ್ಲರಿಗೂ ಅರ್ಥವಾಗಿದೆ.

ಹೀಗಾಗಿ ಈ ಸಿನಿಮಾ ಬಗ್ಗೆ ಎಲ್ಲರಿಗೂ ನಿರೀಕ್ಷೆಯಿದೆ. ಜೂನ್ 23 ರಂದು ಥಿಯೇಟರ್ ನಲ್ಲಿ ಧೂಮಂ ಸಿನಿಮಾ ಬಿಡುಗಡೆಯಾಗಲಿದೆ. ಏಕಕಾಲಕ್ಕೆ ಕನ್ನಡ, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments