ಸಿನಿಮಾ ಸ್ಟಾರ್ ಗಳದ್ದು ಈಗ ಪಂಚೆ ಸ್ಟೈಲ್!

Webdunia
ಶುಕ್ರವಾರ, 7 ಅಕ್ಟೋಬರ್ 2022 (09:20 IST)
Photo Courtesy: Twitter
ಬೆಂಗಳೂರು: ಒಂದು ಕಾಲದಲ್ಲಿ ಪಂಚೆ ಎನ್ನುವುದು ಕೇವಲ ಮಲಯಾಳಂ ಸಿನಿಮಾ ತಾರೆಯರ ಸ್ಟೈಲ್ ಆಗಿತ್ತು. ಆದರೆ ಈಗ ಕನ್ನಡ ಸಿನಿಮಾ ತಾರೆಯರು ಪಂಚೆ ಸ್ಟೈಲ್ ಗೆ ಫಿದಾ ಆಗಿದ್ದಾರೆ.

ಮಾನ್ಸೂನ್ ರಾಗ ಸಿನಿಮಾದಲ್ಲಿ ಡಾಲಿ ಧನಂಜಯ್ ಪಂಚೆ ಉಟ್ಟುಕೊಂಡು ಗಮನ ಸೆಳೆದಿದ್ದರು. ಹೀಗಾಗಿ ಚಿತ್ರದ ಪ್ರಚಾರ ಸಂದರ್ಭದಲ್ಲೂ ಡಾಲಿ ಪಂಚೆ ಉಟ್ಟುಕೊಂಡೇ ಬಂದಿದ್ದರು.

ಇದೀಗ ಕಾಂತಾರ ಸಿನಿಮಾ ಸ್ಟಾರ್ ರಿಷಬ್ ಶೆಟ್ಟಿ ಎಲ್ಲೇ ಹೋದರೂ ಪಂಚೆಯಲ್ಲೇ ಮಿಂಚುತ್ತಿದ್ದಾರೆ. ರಿಷಬ್ ಕಾಂತಾರ ಸಿನಿಮಾದಲ್ಲಿ ಪಂಚೆ ಉಟ್ಟುಕೊಳ್ಳುತ್ತಾರೆ. ಹೀಗಾಗಿ ಅವರೀಗ ಎಲ್ಲೇ ಕಾರ್ಯಕ್ರಮಕ್ಕೆ, ಸಂದರ್ಶನಕ್ಕೆ ಹೋಗುವುದಿದ್ದರೂ ಕಪ್ಪು ಅಥವಾ ಬಿಳಿ ಬಣ್ಣದ ಪಂಚೆ ಉಟ್ಟುಕೊಳ್ಳುತ್ತಾರೆ. ಅವರ ಸ್ನೇಹಿತ, ನಟ ರಾಜ್ ಬಿ ಶೆಟ್ಟಿ ಕೂಡಾ ಪಂಚೆ ಉಡುತ್ತಿದ್ದಾರೆ.  ಹೀಗಾಗಿ ಈಗ ಪಂಚೆ ಸ್ಟೈಲ್ ಟ್ರೆಂಡ್ ಆಗುತ್ತಿದೆ.
Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ಮುಂದಿನ ಸುದ್ದಿ
Show comments