ಧ್ರುವನ ನೋಡ್ತಿದ್ದ ಹಾಗೆ ಬಿಕ್ಕಿ ಬಿಕ್ಕಿ ಅತ್ತು ಕಾಲಿಗೆರಗಿದ ಲೇಡಿ ಫ್ಯಾನ್

Sampriya
ಶುಕ್ರವಾರ, 2 ಆಗಸ್ಟ್ 2024 (20:31 IST)
Photo Courtesy X
ಚಿತ್ರದುರ್ಗಾ: ಆ್ಯಕ್ಷನ್ ಧ್ರುವ ಸರ್ಜಾ ಅವರು ನೋಡಿದ ಅಭಿಮಾಯೊಬ್ಬಳು ಬಿಕ್ಕಿ ಬಿಕ್ಕಿ ಅತ್ತು, ನಟನ ಕಾಲಿಗೆ ಬಿದ್ದಿರುವ ಘಟನೆ ಇಂದು ನಡೆದಿದೆ.  

ಧ್ರುವ ಅವರು ಇಂದು ಚಿತ್ರದುರ್ಗಾದ ಮುರುಘಾಶ್ರೀ ಮಠಕ್ಕೆ ಭೇಟಿ ನೀಡಿದ್ದಾರೆ. ಸ್ವಾಮೀಜಿ ಭೇಟಿ ವೇಳೆ ಅಲ್ಲೇ ಇದ್ದ ಅಭಿಮಾನಿಯೊಬ್ಬಳು ಧ್ರುವ ಅವರನ್ನು ನೋಡುತ್ತಿದ್ದ ಹಾಗೇ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ. ಇದನ್ನು ನೋಡಿದ ಧ್ರುವ ಅವರು ಸ್ವಾಮೀಜಿಗಳ ಆಶೀರ್ವಾದ ಪಡೆದು ಅಭಿಮಾನಿ ಜತೆ ಮಾತನಾಡಿದ್ದಾಳೆ. ಬಿಕ್ಕಿ ಬಿಕ್ಕಿ ಅಳುತ್ತಿರುವ ಅಭಿಮಾನಿಯನ್ನು ಸಮಾಧಾನ ಮಾಡಿದ ಧ್ರುವ ನಂತರ ಸೆಲ್ಫಿ ನೀಡಿದ್ದಾರೆ.

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಮಾರ್ಟಿನ್ ಸಿನಿಮಾದ ಟ್ರೇಲರ್ ಇದೇ 5ರಂದು ಮುಂಬೈನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ಅರೆಬಿಕ್, ಕೊರಿಯನ್, ಬಂಗಾಲಿ ಸೇರಿ 13 ಭಾಷೆಗಳಲ್ಲಿ ಟ್ರೇಲರ್‌ ಬಿಡುಗಡೆಗೊಳ್ಳಲಿದೆ.  ಈ ಸಿನಿಮಾಗೆ ಉದಯ್ ಮೆಹ್ತಾ ಅವರು ಬಂಡವಾಳ ಹೂಡಿದ್ದು, ಎಪಿ ಅರ್ಜುನ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಸತ್ಯ ಹೆಗಡೆ ಛಾಯಾಚಿತ್ರಗ್ರಹಣವಿದೆ. ವೈಭವಿ ಶಾಂಡಿಲ್ಯ ಚಿತ್ರದ ನಾಯಕಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments