ಗೋವಾ ಬೀಚ್ ನಲ್ಲಿ ಧ್ರುವ ಸರ್ಜಾ-ಪ್ರೇರಣಾ ಸಖತ್ ಹಾಟ್ ಪೋಸ್

Webdunia
ಮಂಗಳವಾರ, 2 ಮಾರ್ಚ್ 2021 (10:18 IST)
ಬೆಂಗಳೂರು: ಪೊಗರು ಸಿನಿಮಾ ಯಶಸ್ವಿಯಾದ ಖುಷಿಯಲ್ಲಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈಗ ಪತ್ನಿ ಪ್ರೇರಣಾ ಜೊತೆ ಹಾಲಿಡೇ ಮೂಡ್ ನಲ್ಲಿದ್ದಾರೆ.


ಗೋವಾ ಬೀಚ್ ನಲ್ಲಿ ದಂಪತಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂರು ವರ್ಷದಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವಗೆ ಈಗಷ್ಟೇ ಪತ್ನಿ ಜೊತೆ ಖಾಸಗಿ ಕ್ಷಣ ಕಳೆಯುವ ಅವಕಾಶ ಸಿಕ್ಕಿದೆ. ಅದನ್ನು ಅವರು ಚೆನ್ನಾಗಿಯೇ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments