Select Your Language

Notifications

webdunia
webdunia
webdunia
webdunia

ಜೋಗಿ ಪ್ರೇಮ್-ಧ್ರುವ ಸರ್ಜಾ ಕಾಂಬಿನೇಷನ್ ಸಿನಿಮಾ ಮುಹೂರ್ತಕ್ಕೆ ಡೇಟ್ ಫಿಕ್ಸ್

ಜೋಗಿ ಪ್ರೇಮ್-ಧ್ರುವ ಸರ್ಜಾ ಕಾಂಬಿನೇಷನ್ ಸಿನಿಮಾ ಮುಹೂರ್ತಕ್ಕೆ ಡೇಟ್ ಫಿಕ್ಸ್
ಬೆಂಗಳೂರು , ಮಂಗಳವಾರ, 19 ಏಪ್ರಿಲ್ 2022 (07:50 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಹೊಸ ಸಿನಿಮಾವೊಂದು ಘೋಷಣೆಯಾಗಿತ್ತು. ಇದೀಗ ಸಿನಿಮಾ ಬಗ್ಗೆ ಅಪ್ ಡೇಟ್ ಸಿಕ್ಕಿದೆ.

ಇದೇ ಭಾನುವಾರ ಮೈಸೂರಿನಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಹೂರ್ತ ಕಾರ್ಯಕ್ರಮ ಬೆಳಿಗ್ಗೆ 9.30 ಕ್ಕೆ ನೆರವೇರಲಿದೆ.

ಏಕ್ ಲವ್ ಯಾ ಸಿನಿಮಾ ಬಳಿಕ ಪ್ರೇಮ್ ನಿರ್ದೇಶಿಸುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ. 1970 ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ ಎಂಬ ಅಡಿಬರಹದ ಪೋಸ್ಟರ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ವೀಕ್ಷಿಸಲಿರುವ ಆರ್ ಸಿಬಿ ಬಾಯ್ಸ್