Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯ ದಿನಕ್ಕೆ ಧ್ರುವ ಸರ್ಜಾ ಹೊಸ ಸಿನಿಮಾ ಟೈಟಲ್ ರಿವೀಲ್

ಸ್ವಾತಂತ್ರ್ಯ ದಿನಕ್ಕೆ ಧ್ರುವ ಸರ್ಜಾ ಹೊಸ ಸಿನಿಮಾ ಟೈಟಲ್ ರಿವೀಲ್
ಬೆಂಗಳೂರು , ಮಂಗಳವಾರ, 3 ಆಗಸ್ಟ್ 2021 (10:00 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾ ಟೈಟಲ್ ಆಗಸ್ಟ್ 15 ರಂದು ಅಂದರೆ ಸ್ವಾತಂತ್ರ್ಯೋತ್ಸವದಂದು ಅನಾವರಣಗೊಳ್ಳಲಿದೆ.


ಧ್ರುವ ಸರ್ಜಾರ ಪೊಗರು ಸಿನಿಮಾ ಇದೇ ವರ್ಷ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಂಡಿತ್ತು. ಇದೀಗ ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಉದಯ್ ಮೆಹ್ತಾ ನಿರ್ಮಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ.

ಈ ಸಿನಿಮಾದ ಸ್ಕ್ರಿಪ್ಟ್ ಪೂಜೆಯನ್ನು ಈಗಾಗಲೇ ಚಿತ್ರತಂಡ ನೆರವೇರಿಸಿದೆ. ಆಗಸ್ಟ್ ಅಂತ್ಯಕ್ಕೆ ಚಿತ್ರೀಕರಣ ಆರಂಭವಾಗುವ ನಿರೀಕ್ಷೆಯಿದೆ. ಅದ್ಧೂರಿ ಸಿನಿಮಾ ಬಳಿಕ ಎ.ಪಿ. ಅರ್ಜುನ್-ಧ‍್ರುವ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾವಿದು.

Share this Story:

Follow Webdunia kannada

ಮುಂದಿನ ಸುದ್ದಿ

ಪತಿ ಬಗ್ಗೆ ಹೇಳಿಕೆ ನೀಡಿದ ಶಿಲ್ಪಾ ಶೆಟ್ಟಿಗೆ ನೆಟ್ಟಿಗರ ಪ್ರಶ್ನೆಗಳ ಬಾಣ