Webdunia - Bharat's app for daily news and videos

Install App

ಪೊಗರು ಅದ್ಧೂರಿ ಅಡಿಯೋ ಲಾಂಚ್ ಗೆ ಕ್ಷಣಗಣನೆ

Webdunia
ಭಾನುವಾರ, 14 ಫೆಬ್ರವರಿ 2021 (09:05 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಹಳ ದಿನಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಪೊಗರು ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮ ಇಂದು ದಾವಣೆಗೆರೆಯಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ.


ಈ ಕಾರ್ಯಕ್ರಮಕ್ಕೆ ರಾಜಕಾರಣಿಗಳು, ಸಿನಿ ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ಇದು ಅಭಿಮಾನಿಗಳ ಆಸೆಯಂತೆ ಈ ಕಾರ್ಯಕ್ರಮದಲ್ಲಿ ಪೊಗರು ಚಿತ್ರದ ನಾಯಕನ ಇಂಟ್ರೋ ಸಾಂಗ್ ಬಿಡುಗಡೆಯಾಗಲಿದೆ. ಫೆಬ್ರವರಿ 19 ರಂದು ಚಿತ್ರ ಬಿಡುಗಡೆಯಾಗಲಿದ್ದು, ಈಗಾಗಲೇ ಆನ್ ಲೈನ್ ಬುಕಿಂಗ್ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments