Select Your Language

Notifications

webdunia
webdunia
webdunia
webdunia

ಇಂದಿನಿಂದ ಶುರು ಧ್ರುವ ಸರ್ಜಾ ಪೊಗರು ಹವಾ

ಇಂದಿನಿಂದ ಶುರು ಧ್ರುವ ಸರ್ಜಾ ಪೊಗರು ಹವಾ
ಬೆಂಗಳೂರು , ಶುಕ್ರವಾರ, 19 ಫೆಬ್ರವರಿ 2021 (09:12 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಇಂದಿನಿಂದ ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಪ್ರದರ್ಶನ ಕಾಣಲಿದೆ.


ಧ್ರುವ ಸರ್ಜಾ ಮೂರು ವರ್ಷಗಳ ಬಳಿಕ ತೆರೆ ಮೇಲೆ ಕಾಣಿಸುತ್ತಿರುವ ಸಿನಿಮಾವಿದು. ಪಕ್ಕಾ ಆಕ್ಷನ್ ಪ್ಯಾಕ್ ಮಾಸ್ ಸಿನಿಮಾ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಇದೆ. ಬಿಡುಗಡೆಗೂ ಮೊದಲೇ ಸಾಕಷ್ಟು ಹವಾ ಸೃಷ್ಟಿಸಿರುವ ಸಿನಿಮಾ ಹಿಟ್ ಆಗುವುದರಲ್ಲಿ ಸಂಶಯವೇ ಇಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಆರ್ ಆರ್ ಸಿನಿಮಾದ ತಮಿಳುನಾಡು ಥಿಯೇಟರ್ ಹಕ್ಕು ಖ್ಯಾತ ಪ್ರೊಡಕ್ಷನ್ ಹೌಸ್ ಗೆ ಮಾರಾಟ