Webdunia - Bharat's app for daily news and videos

Install App

ಧ್ರುವ ಸರ್ಜಾ ದಂಪತಿಗೆ ಕೊರೋನಾ ದೃಢ

Webdunia
ಬುಧವಾರ, 15 ಜುಲೈ 2020 (15:12 IST)
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿನ ಶಾಕ್ ನಲ್ಲಿರುವ ಸರ್ಜಾ ಕುಟುಂಬಕ್ಕೆ ಈಗ ಕೊರೋನಾ ಮಹಾಮಾರಿ ಮತ್ತೊಂದು ಶಾಕ್ ನೀಡಿದೆ. ನಟ ಧ್ರುವ ಸರ್ಜಾ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಧ್ರುವ ‘ನಾನು ಹಾಗೂ ನನ್ನ ಪತ್ನಿ ಇಬ್ಬರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಇಬ್ಬರೂ ಆಸ್ಪತ್ರೆಗೆ ಸೇರಿದ್ದೇವೆ. ನಮ್ಮ ಜತೆಗೆ ಇತ್ತೀಚೆಗೆ ಭೇಟಿಯಾದವರೆಲ್ಲರೂ ಪರೀಕ್ಷೆಗೊಳಪಡಿ’ ಎಂದು ಮನವಿ ಮಾಡಿದ್ದಾರೆ. ಇನ್ನು, ಧ‍್ರುವ ದಂಪತಿ ಬೇಗನೇ ಗುಣ ಮುಖರಾಗಲೆಂದು ಚಿತ್ರರಂಗದ ಗೆಳೆಯರು, ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments