Webdunia - Bharat's app for daily news and videos

Install App

ಅಣ್ಣನ ಸಿನಿಮಾಗೆ ಡಬ್ಬಿಂಗ್ ಮಾಡಿದ ಧ್ರುವ ಸರ್ಜಾ

Webdunia
ಮಂಗಳವಾರ, 16 ಫೆಬ್ರವರಿ 2021 (09:21 IST)
ಬೆಂಗಳೂರು: ಅಣ್ಣ ಚಿರಂಜೀವಿ ಸರ್ಜಾ ಕೊನೆಯದಾಗಿ ನಟಿಸಿದ ‘ರಾಜಮಾರ್ತಂಡ’ ಸಿನಿಮಾಗೆ ತಮ್ಮ ಧ್ರುವ ಸರ್ಜಾ ಡಬ್ಬಿಂಗ್ ಮಾಡಿಕೊಟ್ಟಿದ್ದಾರೆ.


ಅಣ್ಣನ ಅಕಾಲಿಕ ನಿಧನದ ಬಳಿಕ ಧ‍್ರುವ ಅವನ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆಂದು ನಿರ್ಮಾಪಕರಿಗೆ ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಅಣ್ಣನ ಪಾತ್ರಕ್ಕೆ ತಾವೇ ಧ‍್ವನಿ ಕೊಟ್ಟು, ಸಿನಿಮಾ ಪೂರ್ತಿ ಮಾಡಿಕೊಟ್ಟಿದ್ದಾರೆ. ಚಿರಂಜೀವಿ ತಮ್ಮ ಸಾವಿಗೆ ಮೊದಲು ಚಿತ್ರೀಕರಣ ಪೂರ್ತಿಮಾಡಿದ್ದರು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಅದೀಗ ತಮ್ಮನ ಮೂಲಕ ಪೂರ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಸಾನ್ವಿ ಸುದೀಪ್ ಬಾಯಲ್ಲಿ ತಪ್ಪಿಯೂ ಕನ್ನಡ ಇಲ್ಲ: ಟ್ರೋಲ್ ಆದ ಕಿಚ್ಚನ ಮಗಳ ಸಂದರ್ಶನ

ಊಟ ಎಸೆಯುತ್ತಾರೆ, ಶೂ ಕಾಲಿನಲ್ಲೇ ಬರ್ತಾರೆ: ದರ್ಶನ್ ಕಂಪ್ಲೇಂಟ್ ಒಂದಾ ಎರಡಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments