Webdunia - Bharat's app for daily news and videos

Install App

‘ಕೆಡಿ’ ಮುಗಿದರೂ ‘ಮಾರ್ಟಿನ್’ ಸುದ್ದಿಯೇ ಇಲ್ಲ ಅಂದ ಧ್ರುವ ಸರ್ಜಾ ಫ್ಯಾನ್ಸ್

Krishnaveni K
ಶುಕ್ರವಾರ, 5 ಜನವರಿ 2024 (09:00 IST)
Photo Courtesy: Twitter
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಧ‍್ರುವ ಸರ್ಜಾ ನಾಯಕರಾಗಿರುವ ಕೆಡಿ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ.

ಇದೀಗ ಫ್ಯಾನ್ಸ್ ಕೆಡಿ ಶೂಟಿಂಗ್ ಮುಗಿಸಿರುವುದಕ್ಕೆ ಸಂತೋಷವನ್ನೇ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೆ ಮೊದಲು ಆರಂಭವಾಗಿದ್ದ ಮಾರ್ಟಿನ್ ಸಿನಿಮಾದ ಸುದ್ದಿಯೇ ಇಲ್ಲವಲ್ಲ ಎಂದೂ ಪ್ರಶ್ನೆ ಮಾಡುತ್ತಿದ್ದಾರೆ.

ಕೆಡಿ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ ಬಹುತಾರಾಗಣವಿದೆ. ಈ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿಯಿದೆ.

ಆದರೆ ಎಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾ ಶುರುವಾಗಿ ಎರಡು ವರ್ಷವೇ ಆಗಿದೆ. ಇನ್ನೂ ಸಿನಿಮಾ ಬಿಡುಗಡೆಯಾಗಿಲ್ಲ. ಒಂದು ಟೀಸರ್ ಹೊರಬಿಟ್ಟಿದ್ದು ಬಿಟ್ಟರೆ ಯಾವುದೇ ಅಪ್ ಡೇಟ್ ಕೂಡಾ ಸಿಕ್ಕಿಲ್ಲ. ಹೀಗಾಗಿ ಅಭಿಮಾನಿಗಳು ಮಾರ್ಟಿನ್ ಬಗ್ಗೆ ಹೇಳಿ ಎಂದು ಧ್ರುವ ಸರ್ಜಾಗೆ ಸೋಷಿಯಲ್ ಮೀಡಿಯಾದಲ್ಲಿ ಕೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments