Webdunia - Bharat's app for daily news and videos

Install App

ಅಣ್ಣ ಚಿರು ಸರ್ಜಾ ಆಸೆ ಪೂರೈಸಿದ ಧ್ರುವ ಸರ್ಜಾ

Webdunia
ಬುಧವಾರ, 7 ಅಕ್ಟೋಬರ್ 2020 (09:56 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಅಣ್ಣ ಚಿರಂಜೀವಿ ಸರ್ಜಾರ ಆಸೆಯನ್ನು ಧ್ರುವ ಸರ್ಜಾ ನೆರವೇರಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಅತ್ತಿಗೆ ಮೇಘನಾ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ.


ಮೊನ್ನೆಯಷ್ಟೇ ಮೇಘನಾ ತವರು ಮನೆಯ ಕಡೆಯಿಂದ ಸೀಮಂತ ಶಾಸ್ತ್ರ ನಡೆದಿತ್ತು. ಇದಾದ ಬಳಿಕ ಧ್ರುವ ಸರ್ಜಾ ಗಂಡನ ಮನೆಯ ಕಡೆಯಿಂದ ಮೇಘನಾಗೆ ಸೀಮಂತ ಶಾಸ್ತ್ರ ಮಾಡಿದ್ದಾರೆ. ಅದೂ ಚಿರು ಸರ್ಜಾ ಆಸೆಯಂತೆ. ಚಿರು ಸರ್ಜಾ ಫೋಟೋ ಕಟೌಟ್ ಜತೆಗಿಟ್ಟು ಅವರ ಸ್ನೇಹಿತರನ್ನೆಲ್ಲಾ ಕರೆದು ಅದ್ಧೂರಿಯಾಗಿ ಸೀಮಂತ ನೆರವೇರಿಸಿ ತಮ್ಮ ಹುಟ್ಟುಹಬ್ಬವನ್ನು ಸಾರ್ಥಕವಾಗಿ ಆಚರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments