Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ಜೊತೆ ಪ್ರೇಮ್ ಸಿನಿಮಾ! ರಕ್ಷಿತಾ ಕೊಟ್ರು ಸುಳಿವು

ಧ್ರುವ ಸರ್ಜಾ ಜೊತೆ ಪ್ರೇಮ್ ಸಿನಿಮಾ! ರಕ್ಷಿತಾ ಕೊಟ್ರು ಸುಳಿವು
ಬೆಂಗಳೂರು , ಬುಧವಾರ, 4 ಆಗಸ್ಟ್ 2021 (09:30 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಕ್ರಿಯೇಟಿವ್ ನಿರ್ದೇಶಕ ಜೋಗಿ ಪ್ರೇಮ್ ಜೊತೆಯಾಗಿ ಸಿನಿಮಾ ಮಾಡಿದರೆ ಹೇಗಿರುತ್ತದೆ? ಅಭಿಮಾನಿಗಳ ಈ ಕನಸು ಸದ್ಯದಲ್ಲೇ ನನಸಾಗಲಿದೆ.


ಪ್ರೇಮ್ ಹಾಗೂ ಧ್ರುವ ಸರ್ಜಾ ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು, ಇದನ್ನು ಸ್ವತಃ ಪ್ರೇಮ್ ಪತ್ನಿ, ನಿರ್ಮಾಪಕಿ ರಕ್ಷಿತಾ ಕನ್ ಫರ್ಮ್ ಮಾಡಿದ್ದಾರೆ.

ಸದ್ಯಕ್ಕೆ ಪ್ರೇಮ್, ಧ್ರುವ ಸರ್ಜಾ ಜೊತೆಗೆ ಮಾತುಕತೆಯಲ್ಲಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಈ ಬಗ್ಗೆ ಎಲ್ಲವೂ ಫೈನಲ್ ಆಗಲಿದೆ. ಪ್ರೇಮ್ ಸದ್ಯಕ್ಕೆ ಏಕ್ ಲವ್ ಯಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೆ, ಧ್ರುವ ಎ.ಪಿ. ಅರ್ಜುನ್ ನಿರ್ದೇಶನದ ಹೊಸ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ದಾಖಲೆ ಮಾಡಲು ಹೊರಟಿದೆ ವಿಜಯ್ ರಾಘವೇಂದ್ರ ಸಿನಿಮಾ