Daily Horoscope
✕

ರಾಮನವಮಿಗೆ ಹನುಭಕ್ತ ಧ್ರುವ ಸರ್ಜಾರಿಂದ ಫ್ಯಾನ್ಸ್ ಗೆ ಭರ್ಜರಿ ಉಡುಗೊರೆ

Webdunia
ಭಾನುವಾರ, 10 ಏಪ್ರಿಲ್ 2022 (07:20 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆಂಜನೇಯ ಸ್ವಾಮಿ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತು. ಇಂತಿಪ್ಪ ಧ‍್ರುವ ಸರ್ಜಾ ಇಂದು ರಾಮನವಮಿ ದಿನ ಫ್ಯಾನ್ಸ್ ಗೆ ಭರ್ಜರಿ ಸುದ್ದಿ ಕೊಡಲು ಸಜ್ಜಾಗಿದ್ದಾರೆ.

ಧ್ರುವ ಇದೀಗ ಮಾರ್ಟಿನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರತಂಡ ಕಾಶ್ಮೀರದಲ್ಲೂ ಚಿತ್ರೀಕರಣ ನಡೆಸಿ ಬಂದಿತ್ತು.

ಇದೀಗ ಮಾರ್ಟಿನ್ ಸಿನಿಮಾ ತಂಡ ಹೊಸ ಅಪ್ ಡೇಟ್ ಕೊಡಲು ಮುಂದಾಗಿದೆ. ಅದರಂತೆ ಇಂದು ಮಧ‍್ಯಾಹ್ನ 12.12 ಕ್ಕೆ ಸಿನಿಮಾ ತಂಡದಿಂದ ಸಿಹಿ ಸುದ್ದಿ ಸಿಗಲಿದೆ. ಅಲ್ಲಿಯವರೆಗೂ ಫ್ಯಾನ್ಸ್ ಕಾಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments