Webdunia - Bharat's app for daily news and videos

Install App

ಧ್ರುವ ಸರ್ಜಾ ‘ಮಾರ್ಟಿನ್’ ಮುಹೂರ್ತ ದಿನವೇ ಹೊರಬಂತು ಮತ್ತೊಂದು ಸುದ್ದಿ!

Webdunia
ಸೋಮವಾರ, 16 ಆಗಸ್ಟ್ 2021 (08:56 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ನಿನ್ನೆ ಸೆಟ್ಟೇರಿದೆ. ಚಿತ್ರದ ಲಾಂಚಿಂಗ್ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅತಿಥಿಯಾಗಿ ಆಗಮಿಸಿದ್ದರು.


ಈ ಸಿನಿಮಾ ಮುಹೂರ್ತ ದಿನವೇ ಧ್ರುವ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ. ಈ ಮೊದಲು ಉದಯ್ ಕೆ ಮೆಹ್ತಾ ನಿರ್ಮಾಣದಲ್ಲಿ ಧ‍್ರುವ  ನಂದಕಿಶೋರ್ ನಿರ್ದೇಶನದಲ್ಲಿ ‘ಭರ್ಜರಿ’ ಎನ್ನುವ ಸಿನಿಮಾ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಡ್ರಾಪ್ ಆಗಿತ್ತು.

ಆದರೆ ಈಗ ಮಾರ್ಟಿನ್ ಮುಹೂರ್ತ ಕಾರ್ಯಕ್ರಮದಲ್ಲಿ ನಂದಕಿಶೋರ್ ಮತ್ತು ಧ‍್ರುವ ಜೊತೆಯಾಗಿ ಭರ್ಜರಿ ಸಿನಿಮಾ ಡ್ರಾಪ್ ಆಗಿಲ್ಲ. ಮಾರ್ಟಿನ್ ಆದ ಬಳಿಕ ಖಂಡಿತಾ ಆ ಸಿನಿಮಾ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಮುಂದಿನ ಸುದ್ದಿ
Show comments