Webdunia - Bharat's app for daily news and videos

Install App

ಧ್ರುವ ಸರ್ಜಾ ಹೊಸ ಸಿನಿಮಾಗೆ ಸ್ಕ್ರಿಪ್ಟ್ ಪೂಜೆ

Webdunia
ಗುರುವಾರ, 8 ಜುಲೈ 2021 (09:45 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಹೊಸ ಸಿನಿಮಾವೊಂದು ಸದ್ದಿಲ್ಲದೇ ಸೆಟ್ಟೇರಿದೆ. ಅದ್ಧೂರಿ ಬಳಿಕ ಮತ್ತೆ ಧ್ರುವ ಸರ್ಜಾ-ಎಪಿ ಅರ್ಜುನ್ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ.


ಅದ್ಧೂರಿ ಮೂಲಕ ಧ್ರುವ ಸರ್ಜಾಗೆ ಸ್ಯಾಂಡಲ್ ನಲ್ಲಿ ಭರ್ಜರಿ ಖ್ಯಾತಿ ತಂದುಕೊಟ್ಟ ನಿರ್ದೇಶಕ ಎಪಿ ಅರ್ಜುನ್ ಆಕ್ಷನ್ ಕಟ್ ಹೇಳುತ್ತಿದ್ದರೆ, ಉದಯ್ ಕೆ ಮೆಹ್ತಾ ಬಂಡವಾಳ ಹೂಡುತ್ತಿದ್ದಾರೆ.

ಈ ಮೊದಲು ಉದಯ್ ಮೆಹ್ತಾ ನಿರ್ಮಾಣದಲ್ಲಿ ಧ್ರುವ ಸರ್ಜಾ ನಾಯಕರಾಗಿ ನಂದಕಿಶೋರ್ ನಿರ್ದೇಶನದಲ್ಲಿ ‘ಭರ್ಜರಿ’ ಸಿನಿಮಾ ಘೋಷಣೆಯಾಗಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಸದ್ಯಕ್ಕೆ ಸ್ಥಗಿತವಾಗಿದೆ. ಆದರೆ ಉದಯ್ ಮೆಹ್ತಾ, ಧ್ರುವಗಾಗಿ ಮತ್ತೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments