Daily Horoscope
✕

ಹೊಸ ಲುಕ್ ನಲ್ಲಿ ಎಲ್ಲರ ಗಮನಸೆಳೆಯುತ್ತಿರುವ ಧ್ರುವ ಸರ್ಜಾ

Webdunia
ಸೋಮವಾರ, 14 ಜೂನ್ 2021 (10:00 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಲಾಕ್ ಡೌನ್ ವೇಳೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಎಲ್ಲರ ಗಮನ ಸೆಳೆಯುತ್ತಿದ್ದಾರೆ.


ಪೊಗರು ಸಿನಿಮಾಗಾಗಿ ಫುಲ್ ದಾಡಿ, ಕೂದಲು ಬೆಳೆಸಿಕೊಂಡಿದ್ದ ಧ್ರುವ ಬಳಿಕ ತಕ್ಕ ಮಟ್ಟಿಗೆ ಕೂದಲಿಗೆ ಕತ್ತರಿ ಹಾಕಿದ್ದರು. ಆದರೆ ಇದೀಗ ಲಾಕ್ ಡೌನ್ ವೇಳೆ ಸಂಪೂರ್ಣವಾಗಿ ಕೂದಲಿಗೆ ಕತ್ತರಿ ಹಾಕಿದ್ದು, ಸಣ್ಣ ಹುಡುಗನಂತಾಗಿದ್ದಾರೆ.

ನಿನ್ನೆ ನಿರ್ದೇಶಕ ಚೇತನ್ ಕುಮಾರ್ ಮದುವೆ ಕಾರ್ಯಕ್ರಮದಲ್ಲಿ ಪತ್ನಿ ಪ್ರೇರಣಾ ಶಂಕರ್ ಜೊತೆ ಭಾಗಿಯಾಗಿದ್ದ ಧ‍್ರುವ ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಈ ವೇಳೆ ಧ್ರುವ ಹೊಸ ಲುಕ್ ಎಲ್ಲರ ಗಮನ ಸೆಳೆದಿದೆ. ಈಗಾಗಲೇ ದುಬಾರಿ ಸಿನಿಮಾ ಮುಂದಕ್ಕೆ ಹೋಗಿದೆ. ಹಾಗಿದ್ದರೆ ಧ್ರುವ ಈ ಹೊಸ ಲುಕ್ ಮಾಡಿಕೊಂಡಿರುವುದು ಯಾಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments