Webdunia - Bharat's app for daily news and videos

Install App

ಹೆಣ್ಣು ಮಗ ಬೇಕಾ? ಗಂಡು ಮಗು ಬೇಕಾ? ಧ್ರುವ ಸರ್ಜಾಗೆ ಆಯ್ಕೆ ಏನು?

Webdunia
ಗುರುವಾರ, 22 ಸೆಪ್ಟಂಬರ್ 2022 (09:20 IST)
ಬೆಂಗಳೂರು: ನಟ ಧ್ರುವ ಸರ್ಜಾ ಸದ್ಯದಲ್ಲೇ ತಂದೆಯಾಗಲಿದ್ದಾರೆ. ಪತ್ನಿ ಪ್ರೇರಣಾ ಶಂಕರ್ ಅವರ ಸೀಮಂತ ಶಾಸ್ತ್ರ ಇತ್ತೀಚೆಗಷ್ಟೇ ನಡೆದಿತ್ತು.

ಸೆಪ್ಟೆಂಬರ್ ನಲ್ಲಿ ಹೆರಿಗೆಯಾಗಲಿದೆ ಎಂದು ಧ್ರುವ ಕೆಲವು ದಿನಗಳ ಹಿಂದೆ ಮಾಹಿತಿ ನೀಡಿದ್ದರು. ಇದೀಗ ಸಂದರ್ಶನವೊಂದರಲ್ಲಿ ಧ್ರುವ ಸರ್ಜಾಗೆ ನಿಮಗೆ ಗಂಡು ಮಗು ಬೇಕೋ, ಹೆಣ್ಣು ಮಗು ಬೇಕೋ ಎಂದು ಪ್ರಶ್ನೆ ಕೇಳಲಾಗಿದೆ.

ಇದಕ್ಕೆ ಉತ್ತರಿಸಿರುವ ಧ್ರುವ ‘ಅಣ್ಣನ ಮಗನೇ ನನಗೂ ಮಗ. ಮನೆಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ. ಹೀಗಾಗಿ ಈಗ ಹೆಣ್ಣು ಮಗು ಆಗಲಿ ಎಂದು ನನಗೆ ತುಂಬಾ ಆಸೆ ಇದೆ. ಮತ್ತೆ ದೇವರು ಕೊಟ್ಟಿದ್ದು ಏನೇ ಇದ್ರೂ ಖುಷಿಯೇ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments