Webdunia - Bharat's app for daily news and videos

Install App

ಪ್ರೇಮ್-ಧ್ರುವ ಸರ್ಜಾ ಸಿನಿಮಾ ಕೊನೆಗೂ ಅನೌನ್ಸ್

Webdunia
ಮಂಗಳವಾರ, 24 ಆಗಸ್ಟ್ 2021 (16:54 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ-ನಿರ್ದೇಶಕ ಪ್ರೇಮ್ ಕಾಂಬಿನೇಷನ್ ನ ಹೊಸ ಸಿನಿಮಾ ಕೊನೆಗೂ ಅನೌನ್ಸ್ ಆಗಿದೆ.


ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆ ಈ ಸಿನಿಮಾಗೆ ಬಂಡವಾಳ ಹೂಡಲಿದೆ. ಆದರೆ ಸಿನಿಮಾದ ಟೈಟಲ್ ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

ಕ್ರಿಯೇಟಿವ್ ನಿರ್ದೇಶಕ ಮತ್ತು ಲಕ್ಕಿ ನಾಯಕ ಜೊತೆಯಾಗಿರುವುದರಿಂದ ಹೊಸತನ್ನೇ ನಿರೀಕ್ಷೆ ಮಾಡಲಾಗುತ್ತಿದೆ. ಈ ಬಗ್ಗೆ ರಕ್ಷಿತಾ ಪ್ರೇಮ್ ಕೂಡಾ ಸುಳಿವು ಕೊಟ್ಟಿದ್ದು, ಇಬ್ಬರೂ ಇದುವರೆಗೆ ಮಾಡಿರದ ಹೊಸ ಪ್ರಯತ್ನಕ್ಕೆ ಕೈ ಹಾಕಲಿದ್ದಾರೆ ಎಂದಿದ್ದಾರೆ. ಈ ಅದ್ಧೂರಿ ನಟ-ನಿರ್ದೇಶಕನ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments