Webdunia - Bharat's app for daily news and videos

Install App

ಮೊದಲ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಶುಭಾಶಯಗಳ ಸುರಿಮಳೆ

Webdunia
ಶನಿವಾರ, 3 ಸೆಪ್ಟಂಬರ್ 2022 (17:44 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ-ಪ್ರೇರಣಾ ಶಂಕರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಿಹಿ ಸುದ್ದಿಯನ್ನು ಧ್ರುವ ಸರ್ಜಾ ವಿಶೇಷ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಇಬ್ಬರಿಗೂ ಸ್ಯಾಂಡಲ್ ವುಡ್ ಸ್ನೇಹಿತರು, ಅಭಿಮಾನಿಗಳು ಶುಭಾಷಯಗಳ ಸುರಿಮಳೆಗೈಯುತ್ತಿದ್ದಾರೆ. ತುಂಬು ಗರ್ಭಿಣಿ ಪ್ರೇರಣಾ ಜೊತೆಗೆ ಫೋಟೋ ಶೂಟ್ ಮಾಡಿಸಿಕೊಂಡಿರುವ ಧ್ರುವ ತಮ್ಮ ಜೀವನದ ಮಹತ್ವದ ಘಟ್ಟಕ್ಕೆ ಕಾಲಿಡುತ್ತಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದಿದ್ದಾರೆ.

ಸೆಪ್ಟೆಂಬರ್ ನಲ್ಲಿ ಇಬ್ಬರ ಪ್ರೀತಿಯ ಕೂಸು ಮಡಿಲು ಸೇರಲಿದೆ. ಇನ್ನು, ಧ್ರುವ ಈ ಸಿಹಿ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದಂತೇ ಅತ್ತಿಗೆ ಮೇಘನಾ ರಾಜ್ ಕೂಡಾ ಸಂತಸ ವ್ಯಕ್ತಪಡಿಸಿ ಪ್ರತಿಕ್ರಿಯಿಸಿದ್ದು, ಇದು ಅತ್ಯಂತ ಸಂತೋಷದ ವಿಷಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments