Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧ್ರುವ ಸರ್ಜಾ-ಪ್ರೇರಣಾ

Webdunia
ಭಾನುವಾರ, 24 ನವೆಂಬರ್ 2019 (14:25 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


ಜೆಪಿ ನಗರದ ಕನ್ ವೆನ್ಷನ್ ಹಾಲ್ ನಲ್ಲಿ ಧ್ರುವ-ಪ್ರೇರಣಾ ವಿವಾಹ ಕಾರ್ಯಕ್ರಮಗಳು ನೆರವೇರಿದೆ. ಈ ಸಂದರ್ಭದಲ್ಲಿ ಕುಟುಂಬಸ್ಥರು, ಸ್ನೇಹಿತರು ಆಗಮಿಸಿ ನೂತನ ವಧೂ ವರರಿಗೆ ಶುಭ ಹಾರೈಸಿದ್ದಾರೆ.

ವರ ಪೂಜೆ, ಗೌರಿ ಪೂಜೆ ಸೇರಿದಂತೆ ಸಂಪ್ರದಾಯದ ಪ್ರಕಾರ ಇವರ ವಿವಾಹ ಕಾರ್ಯಕ್ರಗಳು ನೆರವೇರಿದೆ.  ಇಂದು ಸಂಜೆ ಚಿತ್ರರಂಗದ ಗಣ್ಯರಿಗಾಗಿ ರಿಸೆಪ್ಷನ್ ಆಯೋಜಿಸಿರುವ ಸರ್ಜಾ ಕುಟುಂಬ ನಾಳೆ ಅಭಿಮಾನಿಗಳಿಗಾಗಿಯೇ ವಿಶೇಷ ಔತಣಕೂಟ ಏರ್ಪಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments