Select Your Language

Notifications

webdunia
webdunia
webdunia
webdunia

ಎಷ್ಟು ಮುದ್ದಾಗಿದ್ದಾಳೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಗಳು!

ಎಷ್ಟು ಮುದ್ದಾಗಿದ್ದಾಳೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಗಳು!
ಬೆಂಗಳೂರು , ಮಂಗಳವಾರ, 16 ಮೇ 2023 (08:40 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ನಟ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ-ಪ್ರೇರಣಾ ಶಂಕರ್ ದಂಪತಿ ಮೊದಲ ಬಾರಿಗೆ ತಮ್ಮ ಮಗಳ ಫೋಟೋ ಹಂಚಿಕೊಂಡಿದ್ದಾರೆ.

ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಕಳೆದ ಅಕ್ಟೋಬರ್ ನಲ್ಲಿ ಹೆಣ್ಣು ಮಗುವಿಗೆ ಪೋಷಕರಾಗಿದ್ದರು. ಆದರೆ ಇದುವರೆಗೆ ಧ್ರುವ ದಂಪತಿ ನೇರವಾಗಿ ತಮ್ಮ ಮಗಳ ಫೋಟೋ ರಿವೀಲ್ ಮಾಡಿರಲಿಲ್ಲ.

ಆದರೆ ಇದೀಗ ಮಗಳಿಗೆ ಏಳು ತಿಂಗಳು ತುಂಬಿದ ಹಿನ್ನಲೆಯಲ್ಲಿ ಸ್ಟಾರ್ ನಟ ಮೊದಲ ಬಾರಿಗೆ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಆದರೆ ಧ್ರುವ ದಂಪತಿ ಇನ್ನೂ ತಮ್ಮ ಮಗಳ ಹೆಸರು ಘೋಷಣೆ ಮಾಡಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೋತಿಕಾ ಬಾಲಿವುಡ್ ಸಿನಿಮಾಗೆ ನಾಯಕಿ