ಧ್ರುವ ಸರ್ಜಾ ಮಾಡಿದ ಕೆಲಸದಿಂದ ರಶ್ಮಿಕಾ ಮಂದಣ್ಣ ಕಿವಿಯಲ್ಲಿ ರಕ್ತ ಸೋರಿತ್ತು!

Webdunia
ಸೋಮವಾರ, 1 ಫೆಬ್ರವರಿ 2021 (10:18 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಸಿನಿಮಾ ಫೆಬ್ರವರಿ 19 ಕ್ಕೆ ಬಿಡುಗಡೆಯಾಗಲಿದೆ. ಈ ಸಿನಿಮಾದ ಒಂದು ಘಟನೆ ಬಗ್ಗೆ ಧ್ರುವ ಸರ್ಜಾ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ.


ಈ ಸಿನಿಮಾದ ದೃಶ್ಯವೊಂದರಲ್ಲಿ ಧ್ರುವ, ನಾಯಕಿ ರಶ್ಮಿಕಾರ ಕೂದಲು ಎಳೆಯುವ ದೃಶ್ಯವಿದೆ. ಅದನ್ನು ಚಿತ್ರೀಕರಣ ಮಾಡುವಾಗ ರಶ್ಮಿಕಾ ಕಿವಿಯಲ್ಲಿ ನಿಜವಾಗಿಯೂ ರಕ್ತ ಸೋರಿತ್ತಂತೆ. ಶಾಟ್ ಮುಗಿದ ಮೇಲೆ ರಶ್ಮಿಕಾ ಏನನ್ನೋ ಹುಡುಕುತ್ತಿದ್ದರು. ಏನಾಯ್ತು ಎಂದು ಕೇಳಿದಾಗ ಕಿವಿ ಓಲೆ ಬಿದ್ದು ಹೋಗಿದೆ ಎಂದಿದ್ದರು. ಹಾಗಾಗಿ ನಾನೂ ಅವರ ಜೊತೆ ಹುಡುಕುತ್ತಿದ್ದೆ. ಆಗ ಅವರ ಕಿವಿಯಲ್ಲಿ ರಕ್ತ ಸೋರುತ್ತಿದ್ದುದು ಕಂಡುಬಂತು. ಅದನ್ನು ನೋಡಿ ನನಗೆ ಗಾಬರಿಯಾಯಿತು. ಆದರೂ ಅವರು ಈ ಶಾಟ್ ಇನ್ನೊಮ್ಮೆ ಮಾಡೋಣವಾ ಎಂದು ಕೇಳಿದರು. ಆದರೆ ನಾನೇ ಬೇಡ ಎಂದೆ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments