Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ಮಾರ್ಟಿನ್ ರಿಲೀಸ್ ದಿನಾಂಕ ಮುಂದೂಡಿಕೆ

ಧ್ರುವ ಸರ್ಜಾ ಮಾರ್ಟಿನ್ ರಿಲೀಸ್ ದಿನಾಂಕ ಮುಂದೂಡಿಕೆ
ಬೆಂಗಳೂರು , ಬುಧವಾರ, 3 ಆಗಸ್ಟ್ 2022 (17:04 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್ ಸಿನಿಮಾದ ರಿಲೀಸ್ ದಿನಾಂಕ ಮುಂದೂಡಿಕೆಯಾಗಲಿದೆ.

ಈ ಮೊದಲು ಚಿತ್ರತಂಡ ಸೆಪ್ಟೆಂಬರ್ 30 ರಂದು ಬಿಡುಗಡೆ ಮಾಡುತ್ತಿರುವುದಾಗಿ ದಿನಾಂಕ ಘೋಷಿಸಿತ್ತು. ಆದರೆ ಇನ್ನೂ ಚಿತ್ರೀಕರಣವೇ ಮುಗಿದಿಲ್ಲ. ಧ್ರುವ ಸರ್ಜಾ ವೈಯಕ್ತಿಕ ಕಾರಣಗಳಿಂದಾಗಿ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆದಿಲ್ಲ.

ಹೀಗಾಗಿ ಶೂಟಿಂಗ್ ನಡೆದು ಉಳಿದ ಕೆಲಸಗಳನ್ನು ಮುಗಿಸಲು ಇನ್ನಷ್ಟು ಸಮಯ ಬೇಕು. ಹೀಗಾಗಿ ರಿಲೀಸ್ ದಿನಾಂಕ ಮುಂದೂಡುವುದು ಅನಿವಾರ್ಯವಾಗಲಿದೆ. ಸದ್ಯದಲ್ಲೇ ಹೊಸ ದಿನಾಂಕ ಪ್ರಕಟವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಸಿನಿಮಾ ಪೋಸ್ಟರ್ ನಲ್ಲಿ ಹಿಂದೂ ದೇವರಿಗೆ ಅವಮಾನ: ಸ್ಯಾನಿಟರಿ ಪ್ಯಾಡ್ ನಲ್ಲಿ ಕೃಷ್ಣನ ಚಿತ್ರ