Webdunia - Bharat's app for daily news and videos

Install App

ಪೊಗರು ಟೈಟಲ್ ಹಾಡಿಗೆ ಭರ್ಜರಿ ರೆಸ್ಪಾನ್ಸ್

Webdunia
ಸೋಮವಾರ, 15 ಫೆಬ್ರವರಿ 2021 (11:06 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದ ಟೈಟಲ್ ಹಾಡಿನ ವಿಡಿಯೋ ನಿನ್ನೆ ಲಾಂಚ್ ಆಗಿದೆ. ಈ ಹಾಡಿಗೆ ಈಗ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.


ನಿನ್ನೆ ದಾವಣಗೆರೆಯಲ್ಲಿ ನಡೆದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಒತ್ತಾಸೆಯಂತೆ ಟಗರು ಟೈಟಲ್ ಹಾಡಿನ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ವಿಡಿಯೋಗೆ ಈಗಾಗಲೇ ಯೂ ಟ್ಯೂಬ್ ನಲ್ಲಿ 2.9 ಮಿಲಿಯನ್ ವೀಕ್ಷಣೆ ಸಿಕ್ಕಿದೆ. ನಿನ್ನೆ ಸಂಜೆಯಷ್ಟೇ ಬಿಡುಗಡೆಯಾದ ಹಾಡಿಗೆ ಈ ಮಟ್ಟಿಗಿನ ಪ್ರತಿಕ್ರಿಯೆ ಚಿತ್ರತಂಡಕ್ಕೂ ಖುಷಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments