Webdunia - Bharat's app for daily news and videos

Install App

ಫೇವರಿಟ್ ಕಾರು ಆಗಿದ್ದಕ್ಕೇ ಧ್ರುವ ಸರ್ಜಾ ಅಪಘಾತದಲ್ಲಿ ಬಚಾವ್ ಆದರಂತೆ!

Webdunia
ಗುರುವಾರ, 26 ಸೆಪ್ಟಂಬರ್ 2019 (09:18 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಧ್ರುವ ಕೂದಲೆಳೆಯಲ್ಲಿ ಗಂಭೀರ  ಅಪಾಯದಿಂದ ಪಾರಾಗಿದ್ದರು.


ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಧ್ರುವ ಸರ್ಜಾ ಕಾರಿನ ಕುರಿತಾಗಿ ಹೊಸ ವಿಚಾರ ಹೊರ ಹಾಕಿದ್ದಾರೆ. ಸದ್ಯಕ್ಕೆ ಪೊಲ್ಯಾಂಡ್ ನಲ್ಲಿ ಶೂಟಿಂಗ್ ಗೆ ತೆರಳಿರುವ ಕಿಚ್ಚ ಅಲ್ಲಿಂದಲೇ ಧ್ರುವ ಕ್ಷೇಮವಾಗಿದ್ದಾರೆ ಎಂದು ತಿಳಿದು ನೆಮ್ಮದಿಯಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಜತೆಗೆ ಈ ಕಾರು ನಿನ್ನ ಫೇವರಿಟ್ ಕಾರು ಅಂತ ತಿಳಿಯಿತು. ಅದಕ್ಕೇ ನೀನು ಬಚಾವ್ ಆದೆ ಎಂದಿದ್ದಾರೆ. ಆ ಮೂಲಕ ಅದೃಷ್ಟದ ಕಾರಿನಿಂದಲೇ ಧ್ರುವ ಬಚಾವ್ ಆದರು ಎಂದಿದ್ದಾರೆ. ಜತೆಗೆ ನನ್ನ ಹಾರೈಕೆ ಯಾವತ್ತೂ ನಿನ್ನ ಜತೆಗಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments