Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ‘ಲಿವಿಂಗ್ ಲೆಜೆಂಡ್’ ಎಂದ ನಟ ಧ್ರು ವ ಸರ್ಜಾ

Krishnaveni K
ಬುಧವಾರ, 24 ಏಪ್ರಿಲ್ 2024 (15:45 IST)
ಬೆಂಗಳೂರು: ಲೋಕಸಭೆ ಚುನಾವಣೆ 2024 ರ ರಾಜಕೀಯ ಜಿದ್ದಾಜಿದ್ದಿನಲ್ಲಿ ಅನೇಕ ಸಿನಿಮಾ ತಾರೆಯರೂ ಪ್ರಚಾರ ಕಣದಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ನಟ ಧ್ರುವ ಸರ್ಜಾ ಪ್ರಧಾನಿ ಮೋದಿ ಬಗ್ಗೆ ಮಾಡಿದ ಪೋಸ್ಟ್ ಎಲ್ಲರ ಗಮನ ಸೆಳೆದಿದೆ.

ಧ್ರುವ ಸರ್ಜಾ ಇನ್ ಸ್ಟಾಗ್ರಾಂನಲ್ಲಿ ಆಕ್ಟಿವ್ ಆಗಿದ್ದಾರೆ. ತಮ್ಮ ಅಣ್ಣ ಚಿರು ಸರ್ಜಾ, ಮಕ್ಕಳು ಅಥವಾ ಸಿನಿಮಾ ವಿಚಾರವಾಗಿ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಆದರೆ ಇದೀಗ ಏಪ್ರಿಲ್ 26 ರಂದು ನಡೆಯಲಿರುವ ಮತದಾನಕ್ಕೆ ಕೆಲವೇ ಕ್ಷಣಗಳಿರುವಾಗ ಅವರು ಮಾಡಿರುವ ಪೋಸ್ಟ್ ಎಲ್ಲರ ಗಮನ ಸೆಳೆಯುತ್ತಿದೆ.

ಧ್ರುವ ಸರ್ಜಾ ತಮ್ಮ ಇನ್ ಸ್ಟಾ ಪುಟದಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಿಕೊಂಡಿದ್ದು, ಲಿವಿಂಗ್ ಲೆಜೆಂಡ್ ಎಂದು ಬರೆದುಕೊಂಡಿದ್ದಾರೆ. ಧ‍್ರುವ ಸರ್ಜಾ ಇದಕ್ಕೆ ಮೊದಲು ತಮ್ಮ ಪರಿಚಿತ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದು ಇದೆ. ಆದರೆ ಇದುವರೆಗೆ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿರಲಿಲ್ಲ.

ಆದರೆ ಮತದಾನಕ್ಕೆ ಕೆಲವೇ ಕ್ಷಣಗಳಿರುವ ಪ್ರಧಾನಿ ಮೋದಿಯನ್ನು ಲೆಜೆಂಡ್ ಎಂದು ಹೊಗಳಿ ಎಲ್ಲರ ಗಮನ ಸೆಳೆದಿದ್ದಾರೆ. ಇದಕ್ಕೆ ಮೊದಲು ಹುಬ್ಬಳ್ಳಿಯಲ್ಲಿ ನಡೆದಿದ್ದ ನೇಹಾ ಕೊಲೆ ವಿಚಾರದಲ್ಲೂ ಧ್ರುವ ಸಿನಿಮಾ ಸೆಲೆಬ್ರಿಟಿಗಳ ಪೈಕಿ ಮೊದಲನೆಯವರಾಗಿ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮೋದಿ ಫೋಟೋ ಪ್ರಕಟಿಸಿ ಲೆಜೆಂಡ್ ಎಂದಿರುವುದು ಅವರ ಮೇಲಿನ ಅಭಿಮಾನ ತೋರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments