Webdunia - Bharat's app for daily news and videos

Install App

ಶೂಟಿಂಗ್‌ನಿಂದ ಬ್ರೇಕ್ ಪಡೆದು ಮಕ್ಕಳ ಜತೆ ಗೋಶಾಲೆಯಲ್ಲಿ ಕಾಲ ಕಳೆದ ಧ್ರುವ ಸರ್ಜಾ

Sampriya
ಸೋಮವಾರ, 9 ಡಿಸೆಂಬರ್ 2024 (19:29 IST)
Photo Courtesy X
ಸಿನಿಮಾ  ಶೂಟಿಂಗ್‌ನಿಂದ ಬ್ರೇಕ್ ಪಡೆದ ನಟ ಧ್ರುವ ಸರ್ಜಾ ಅವರು ಬೆಂಗಳೂರಿನ ಗೋಶಾಲೆಗೆ ಫ್ಯಾಮಿಲಿ ಸಮೇತ ಭೇಟಿ ನೀಡಿದ್ದಾರೆ. ಗೋಶಾಲೆಯಲ್ಲಿ ಫ್ಯಾಮಿಲಿ ಜೊತೆ ಧ್ರುವ ಕಾಲ ಕಳೆದಿದ್ದಾರೆ.

ಗೋವುಗಳಿಗೆ ಮೇವು ತಿನಿಸಿ ಸಂಭ್ರಮಿಸಿದ್ದಾರೆ. ಇನ್ನೂ ಗೋಶಾಲೆಯ ಸೇವೆಗೆ ಧ್ರುವ ಸರ್ಜಾ ಕೈ ಜೋಡಿಸಿದ್ದಾರೆ. ತಿಂಗಳಿಗೆ ಎರಡು ಬಾರಿ ಗೋಶಾಲೆಗೆ ಧ್ರುವ ಕುಟುಂಬದ ಸದಸ್ಯರು ಭೇಟಿ ಕೊಡುತ್ತಾರೆ.

2004ರ ಅಕ್ಟೋಬರ್ 11ರಂದು ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಿತ್ತು.  ಅಂದಹಾಗೆ, `ಮಾರ್ಟಿನ್' ರಿಲೀಸ್ ಬಳಿಕ ಡೈರೆಕ್ಟರ್ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಧ್ರುವಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ.

ಧ್ರುವ ಸರ್ಜಾ ಅವರು 'ಮಾರ್ಟಿನ್' ಮತ್ತು 'ಕೆಡಿ' ಸಿನಿಮಾವನ್ನು ಮುಗಿಸಿಕೊಟ್ಟಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನ ಬಾಕಿಯುಳಿದಿರುವ ಕೆಲಸಗಳು ನಡೆಯುತ್ತಿದೆ. ಎಲ್ಲಾ ಕೆಲಸ ಪಕ್ಕಾ ಆದ್ಮೇಲೆ ಚಿತ್ರಮಂದಿರದಲ್ಲಿ ಸಿನಿಮಾ ಅಬ್ಬರಿಸಲಿದೆ.  ಈ ಚಿತ್ರದಲ್ಲಿ ಮಲ್ಟಿಸ್ಟಾರ್ಸ್ ನಟಿಸಿದ್ದಾರೆ. ಧ್ರುವ ಸರ್ಜಾ ಜೊತೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರಮೇಶ್ ಅರವಿಂದ್, ರವಿಚಂದ್ರನ್ ಸೇರಿದಂತೆ ಅನೇಕರು ನಟಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಮುಂದಿನ ಸುದ್ದಿ
Show comments