Daily Horoscope
✕

ಮಾರ್ಟಿನ್ ಬಗ್ಗೆ ಅಪ್ ಡೇಟ್ ಕೊಟ್ಟ ಧ್ರು ವ ಸರ್ಜಾ

Webdunia
ಸೋಮವಾರ, 7 ಮಾರ್ಚ್ 2022 (09:00 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮುಂಬರುವ ಸಿನಿಮಾ ಮಾರ್ಟಿನ್ ಬಗ್ಗೆ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಸದ್ಯಕ್ಕೆ ಕಾಶ್ಮೀರದಲ್ಲಿ ಬೀಡುಬಿಟ್ಟಿರುವ ಮಾರ್ಟಿನ್ ತಂಡ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ. ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಮಾರ್ಟಿನ್ ಬಗ್ಗೆ ಧ್ರುವ ಮಾಹಿತಿ ನೀಡಿದ್ದಾರೆ.

‘ಮಾರ್ಟಿನ್ ಸಿನಿಮಾ ಶೇ.65 ರಷ್ಟು ಚಿತ್ರೀಕರಣ ಮುಗಿದಿದೆ. ಇದೀಗ ಕಾಶ್ಮೀರದಲ್ಲಿ ಮೊದಲ ದಿನದ ಶೂಟಿಂಗ್ ಮಾಡುತ್ತಿದ್ದೇವೆ’ ಎಂದು ಧ‍್ರುವ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments