Select Your Language

Notifications

webdunia
webdunia
webdunia
webdunia

ಒಂದೇ ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧ್ರುವ ಸರ್ಜಾ ದಂಪತಿ

ಒಂದೇ ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧ್ರುವ ಸರ್ಜಾ ದಂಪತಿ
ಬೆಂಗಳೂರು , ಶುಕ್ರವಾರ, 17 ಜುಲೈ 2020 (09:39 IST)
ಬೆಂಗಳೂರು: ಕೊರೋನಾದಿಂದಾಗಿ ಆಸ್ಪತ್ರೆ ಸೇರಿದ್ದ ಧ್ರುವ ಸರ್ಜಾ ದಂಪತಿ ಒಂದೇ ದಿನಕ್ಕೆ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.


ಮೊನ್ನೆಯಷ್ಟೇ ಧ್ರುವ ದಂಪತಿ ಸಣ್ಣ ಮಟ್ಟಿಗಿನ ಕೊರೋನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಣ್ಣ ಜ್ವರ ಬಿಟ್ಟರೆ ಬೇರೆ ಯಾವುದೇ ಲಕ್ಷಣಗಳಿಲ್ಲದ ಕಾರಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಉಳಿದಂತೆ ಅವರು ಮನೆಯಲ್ಲೇ ಕ್ವಾರಂಟೈನ್ ಗೊಳಗಾಗಿ ಚಿಕಿತ್ಸೆ ಪಡೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಂತಾ ಅಕ್ಕಿನೇನಿ ಕೊಟ್ಟ ಸವಾಲಿಗೆ ಪ್ರತಿಕ್ರಿಯೆ ಕೊಟ್ಟ ರಶ್ಮಿಕಾ ಮಂದಣ್ಣ