Daily Horoscope
✕

ಮಾರ್ಟಿನ್ ಗಾಗಿ ಭಾರೀ ವರ್ಕೌಟ್ ಮಾಡುತ್ತಿದ್ದಾರೆ ಧ್ರುವ ಸರ್ಜಾ

Webdunia
ಗುರುವಾರ, 9 ಡಿಸೆಂಬರ್ 2021 (09:52 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಂದಿನ ಸಿನಿಮಾ ‘ಮಾರ್ಟಿನ್’ಗಾಗಿ ಜಿಮ್ ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.

ಧ್ರುವ ಮಾರ್ಟಿನ್ ಸಿನಿಮಾಗಾಗಿ ದೇಹ ಹುರಿಗೊಳಿಸುತ್ತಿದ್ದು, ಇತ್ತೀಚೆಗೆ ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಇನ್ನು, ಮಾರ್ಟಿನ್ ಮೊದಲ ಹಂತದ ಚಿತ್ರೀಕರಣ ನಡೆದಿದ್ದು, ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ರಣಬಾಲಿ ಸಿನಿಮಾದ ಈ ದೃಶ್ಯ ನೋಡಿ ಕಾಂತಾರ ಕಾಪಿ ಮಾಡಿದ್ರಾ ಎಂದ ನೆಟ್ಟಿಗರು Video

ಈ ಬಾರಿ ಇಷ್ಟೇ ಕನ್ನಡ ಕಲಿತಿದ್ದೇನೆ, ಮುಂದಿನ ಬಾರಿ ಯಶ್ ಬಾಸ್ ಬಳಿ ಇನ್ನಷ್ಟು ಕಲಿಯುತ್ತೇನೆ: ರಣಬೀರ್ ಕಪೂರ್ Video

ತೆಲುಗು ಸಿನಿಮಾ ಯಾಕೆ, ಪ್ರೇಮದ ಊರಲಿ ಕಾಣ್ಸಿಲ್ವಾ: ವಿಜಯ್ ರಶ್ಮಿಕಾ ಇಂಟರ್ ವ್ಯೂ ಮಾಡಿದ ಅನುಶ್ರೀಗೆ ನೆಟ್ಟಿಗರ ಪ್ರಶ್ನೆ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments