Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ವರ್ಕೌಟ್ ವಿಡಿಯೋ ವೈರಲ್

ಧ್ರುವ ಸರ್ಜಾ ವರ್ಕೌಟ್ ವಿಡಿಯೋ ವೈರಲ್
ಬೆಂಗಳೂರು , ಬುಧವಾರ, 2 ಮಾರ್ಚ್ 2022 (17:11 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತೆ ಕಟ್ಟಾಮಸ್ತಾದ ಶರೀರಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ. ಅವರ ಜಿಮ್ ವಿಡಿಯೋವೊಂದು ಈಗ ವೈರಲ್ ಆಗಿದೆ.

ಧ್ರುವ ಸರ್ಜಾ ಮಾರ್ಟಿನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಪಕ್ಕಾ ಆಕ್ಷನ್ ಥ್ರಿಲ್ಲರ್ ಆಗಿರುವುದರಿಂದ ಧ್ರುವ ಲುಕ್ ಕೂಡಾ ಖಡಕ್ ಆಗಿರಲಿದೆ.

ಈ ಸಿನಿಮಾಗಾಗಿ ಧ್ರುವ ಕಳೆದ ಕೆಲವು ದಿನಗಳಿಂದ ವರ್ಕೌಟ್ ಮಾಡುತ್ತಿದ್ದಾರೆ. ಇದೀಗ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಧ‍್ರುವ ಹೊರಬಿಟ್ಟಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನಾರ್ಧನ ರೆಡ್ಡಿ ಪುತ್ರನ ಸಿನಿಮಾಗೆ ರಾಜಮೌಳಿ ಸಾಥ್