Daily Horoscope
✕

ಮಾರ್ಟಿನ್ ಗಾಗಿ ಧ್ರು ವ ಸರ್ಜಾ ಭರ್ಜರಿ ವರ್ಕೌಟ್

Webdunia
ಬುಧವಾರ, 30 ಮಾರ್ಚ್ 2022 (17:01 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಾವು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ವೈರಲ್ ಆಗಿದೆ.

ಮಾರ್ಟಿನ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಧ್ರುವ ಸರ್ಜಾ ಈ ಸಿನಿಮಾದಲ್ಲಿ ಭರ್ಜರಿ ಆಕ್ಷನ್ ಸೀಕ್ವೆನ್ಸ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದಕ್ಕಾಗಿ ಅವರು ಇತ್ತೀಚೆಗೆ ದೇಹ ಹುರಿಗೊಳಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಕಾಶ್ಮೀರದಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದಿರುವ ಮಾರ್ಟಿನ್ ತಂಡ ಮುಂದಿನ ಹಂತದ ಚಿತ್ರೀಕರಣದ ಸಿದ್ಧತೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ಮುಂದಿನ ಸುದ್ದಿ
Show comments