Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ಮಾರ್ಟಿನ್ ಚಿತ್ರತಂಡದ ವಿಶೇಷ ಕೊಡುಗೆ

ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ಮಾರ್ಟಿನ್ ಚಿತ್ರತಂಡದ ವಿಶೇಷ ಕೊಡುಗೆ
ಬೆಂಗಳೂರು , ಬುಧವಾರ, 6 ಅಕ್ಟೋಬರ್ 2021 (11:18 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಈ ಬಾರಿ ಅವರು ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ.


ಈ ಬಗ್ಗೆ ಅವರು ಮೊದಲೇ ವಿಡಿಯೋ ಸಂದೇಶ ನೀಡಿದ್ದರು. ಕೊರೋನಾ ಮತ್ತು ಶೂಟಿಂಗ್ ನಿಮಿತ್ತ ಬೇರೆ ಊರಿನಲ್ಲಿರುವ ಕಾರಣ ಬರ್ತ್ ಡೇ ಆಚರಿಸಿಕೊಳ್ಳಲ್ಲ ಎಂದಿದ್ದರು.

ಈ ನಡುವೆ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ನ  ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಮತ್ತೊಂದು ಖಡಕ್ ಲುಕ್ ನಲ್ಲಿರುವ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಧ್ರುವ ಸರ್ಜಾಗೆ ಶುಭಾಶಯ ಕೋರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿನ್ನ ಸನಿಹಕೆ ಚಿತ್ರದ ಪ್ರೀಮಿಯರ್ ಶೋನಲ್ಲಿ ಸಿಎಂ ಬೊಮ್ಮಾಯಿ