ಫಾರ್ಮ್ ಹೌಸ್ ಗೆ ತೆರಳಿದ್ದ ರಜನೀಕಾಂತ್ ಇ-ಪಾಸ್ ಪಡೆದಿದ್ದಾರೆಯೇ? ನೆಟ್ಟಿಗರಿಂದ ಅನುಮಾನ

Webdunia
ಶುಕ್ರವಾರ, 24 ಜುಲೈ 2020 (11:55 IST)
Normal 0 false false false EN-US X-NONE X-NONE

ಚೆನ್ನೈ : ಕಾಲಿವುಡ್ ನ ಖ್ಯಾತ ನಟ ರಜನೀಕಾಂತ್ ಮಾಸ್ಕ್ ಧರಿಸಿ ತಮ್ಮ ಐಷಾರಾಮಿ ಕಾರ್ ನಲ್ಲಿ ಡ್ರೈವ್ ಮಾಡುತ್ತಿದ್ದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆದರೆ ರಜನೀಕಾಂತ್ ಇ-ಪಾಸ್ ಪಡೆದಿದ್ದಾರೆಯೇ? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದಾರೆ.
 

ಲಾಕ್ ಡೌನ್ ಹಿನ್ನಲೆಯಲ್ಲಿ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಈಗಲೂ ಇ-ಪಾಸ್ ಬಳಕೆ ಕಡ್ಡಾಯವಾಗಿದೆ. ಆದರೆ ರಜನೀಕಾಂತ್ ಮಗಳು , ಅಳಿಯ, ಮೊಮ್ಮಗನ  ಜೊತೆ ಕೆಳಂಬಕ್ಕಮ್ ಫಾರ್ಮ್ ಹೌಸ್ ಗೆ ಕಾರ್ ನಲ್ಲಿ ತೆರಳಿದ್ದರು. ಹಾಗೇ ಅಲ್ಲಿ ವಾಯುವಿಹಾರ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದಕ್ಕೆ ನೆಟ್ಟಿಗರು ರಜನೀಕಾಂತ್ ಇ-ಪಾಸ್ ಪಡೆದಿದ್ದಾರೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಮಾಹಿತಿ ನೀಡುವುದಾಗಿ ಚೆನ್ನೈ ನ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments