Select Your Language

Notifications

webdunia
webdunia
webdunia
webdunia

ಗುಣಮುಖರಾದ ಬೆನ್ನಲ್ಲೇ ಫುಲ್ ಆಕ್ಟಿವ್ ಆದ ದಿಗಂತ್

ಗುಣಮುಖರಾದ ಬೆನ್ನಲ್ಲೇ ಫುಲ್ ಆಕ್ಟಿವ್ ಆದ ದಿಗಂತ್
ಬೆಂಗಳೂರು , ಶುಕ್ರವಾರ, 15 ಜುಲೈ 2022 (16:04 IST)
ಬೆಂಗಳೂರು: ಗೋವಾದಲ್ಲಿ ಪ್ರವಾಸ ಹೋಗಿದ್ದಾಗ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಶಸ್ತ್ರಚಿಕಿತ್ಸೆಗೊಳಗಾಗಿದ್ದ ನಟ ದಿಗಂತ್ ಮಂಚಾಲೆ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.

ಗೋವಾದಿಂದ ಏರ್ ಲಿಫ್ಟ್ ಮಾಡಿ ದಿಗಂತ್ ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಕ್ಷಣವೇ ಕುತ್ತಿಗೆಗೆ ಶಸ್ತ್ರಚಿಕಿತ್ಸೆ ನೀಡಲಾಗಿತ್ತು. ಎರಡು ವಾರಗಳ ಕಾಲ ವಿಶ್ರಾಂತಿ ಪಡೆದಿದ್ದ ದಿಗಂತ್ ಈಗ ಮತ್ತೆ ಆಕ್ಟಿವ್ ಆಗಿದ್ದಾರೆ.

ನಿನ್ನೆ ಗಾಳಿಪಟ 2 ಹಾಡಿನ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ದಿಗಂತ್ ಇಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸೈಕ್ಲಿಂಗ್ ಮಾಡುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿರುವ ಸುದ್ದಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫ್ಯಾನ್ಸ್ ಆಗ್ರಹಕ್ಕೆ ಇನ್ನೂ ಸ್ಪಂದಿಸದ ಟ್ವಿಟರ್: ಅಭಿಯಾನವನ್ನೇ ಆರಂಭಿಸಿದ ಪುನೀತ್ ರಾಜ್ ಕುಮಾರ್ ಫ್ಯಾನ್ಸ್