ಗುಣಮುಖರಾದ ಬೆನ್ನಲ್ಲೇ ಫುಲ್ ಆಕ್ಟಿವ್ ಆದ ದಿಗಂತ್

Webdunia
ಶುಕ್ರವಾರ, 15 ಜುಲೈ 2022 (16:04 IST)
ಬೆಂಗಳೂರು: ಗೋವಾದಲ್ಲಿ ಪ್ರವಾಸ ಹೋಗಿದ್ದಾಗ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಶಸ್ತ್ರಚಿಕಿತ್ಸೆಗೊಳಗಾಗಿದ್ದ ನಟ ದಿಗಂತ್ ಮಂಚಾಲೆ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.

ಗೋವಾದಿಂದ ಏರ್ ಲಿಫ್ಟ್ ಮಾಡಿ ದಿಗಂತ್ ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಕ್ಷಣವೇ ಕುತ್ತಿಗೆಗೆ ಶಸ್ತ್ರಚಿಕಿತ್ಸೆ ನೀಡಲಾಗಿತ್ತು. ಎರಡು ವಾರಗಳ ಕಾಲ ವಿಶ್ರಾಂತಿ ಪಡೆದಿದ್ದ ದಿಗಂತ್ ಈಗ ಮತ್ತೆ ಆಕ್ಟಿವ್ ಆಗಿದ್ದಾರೆ.

ನಿನ್ನೆ ಗಾಳಿಪಟ 2 ಹಾಡಿನ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ದಿಗಂತ್ ಇಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸೈಕ್ಲಿಂಗ್ ಮಾಡುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿರುವ ಸುದ್ದಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments