Daily Horoscope
✕

ಸ್ಯಾಂಡಲ್ ವುಡ್ ನ ಹಾಟ್ ಜೋಡಿ ದಿಗಂತ್-ಐಂದ್ರಿತಾ ಮದುವೆ ಇಂದು

Webdunia
ಬುಧವಾರ, 12 ಡಿಸೆಂಬರ್ 2018 (08:55 IST)
ಬೆಂಗಳೂರು: ‘ಮನಸಾರೆ’ ಪ್ರೀತಿಸಿದ ಸ್ಯಾಂಡಲ್ ವುಡ್ ನ ಹಾಟ್ ಜೋಡಿ ದಿಗಂತ್-ಐಂದ್ರಿತಾ ರೇ ಮದುವೆ ಇಂದು ಬೆಂಗಳೂರಿನ ನಂದಿ ಬೆಟ್ಟದ ಸಮೀಪ ರೆಸಾರ್ಟ್ ನಲ್ಲಿ ನಡೆಯಲಿದೆ.


ನಿನ್ನೆಯಿಂದಲೇ ಆಂಡಿ-ದಿಗ್ಗಿ ಮದುವೆಯ ಸಂಭ್ರಮ ಶುರುವಾಗಿತ್ತು. ಅರಿಶಿಣ ಶಾಸ್ತ್ರ, ಸಂಗೀತ್ ಕಾರ್ಯಕ್ರಮಗಳು ನಿನ್ನೆ ನಡೆದಿವೆ. ಇಂದು ಸಂಜೆ ಇಬ್ಬರೂ ಹಸೆಮಣೆ ಏರಲಿದ್ದಾರೆ.

ನಿಸರ್ಗದ ಮಡಿಲಲ್ಲಿ ಸಪ್ತಪದಿ ತುಳಿಯಬೇಕೆಂಬುದು ಈ ಜೋಡಿಯ ಆಸೆ. ಅದೇ ಕಾರಣಕ್ಕೆ ಇವರ ಮದುವೆ ನಂದಿ ಬೆಟ್ಟದ ಸಮೀಪ ರೆಸಾರ್ಟ್ ನಲ್ಲಿ ನಡೆಯುತ್ತಿದೆ. ಈ ಮದುವೆ ಪರಿಸರ ಸ್ನೇಹಿ ಮದುವೆ ಎಂಬುದು ಇನ್ನೊಂದು ವಿಶೇಷ. ಮದುವೆಯಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು ದಿಗಂತ್-ಆಂಡಿ ಪ್ಲ್ಯಾನ್ ಮಾಡಿದ್ದಾರೆ. ಇನ್ನು, ಚಿತ್ರರಂಗದ ಗಣ್ಯರು, ಆಪ್ತರಿಗಾಗಿ ಇದೇ ತಿಂಗಳ 15 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಿಸೆಪ್ಷನ್ ಕೂಡಾ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments