Webdunia - Bharat's app for daily news and videos

Install App

ದಿಗಂತ್ – ಐಂದ್ರಿತಾ ಮದುವೆ ಡೇಟ್ ಫಿಕ್ಸ್

Webdunia
ಗುರುವಾರ, 22 ನವೆಂಬರ್ 2018 (06:48 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಜೋಡಿ ಹಕ್ಕಿಗಳಾದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಹಸೆಮಣೆ ಏರಲು ಸಜ್ಜಾಗಿದ್ದಾರೆ.


ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಕೆಲವು ತಿಂಗಳ ಹಿಂದೆಯೇ ಇವರು ಗುಟ್ಟಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ.


ಆದರೆ ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ವಿಚಾರವನ್ನು ಸ್ವತಃ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ಸಂತಸದಿಂದ ಹೇಳಿಕೊಂಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments